ಮತ್ತಾಯ 7:6 - ದೆವಾಚಿ ಖರಿ ಖಬರ್6 ಜೆ ಕಾಯ್ ಪವಿತ್ರ್ ಹಾಯ್, ತೆ ಕುತ್ತ್ಯಾಂಚ್ಯಾ ಫಿಡ್ಯಾತ್ ದಿವ್‍ನಕಾಶಿ, ತಿ ಪರ್ತುನ್ ತುಮ್ಕಾ ಚಾವುಕ್ ಫಾಟ್ ಲಾಗ್ತ್ಯಾತ್, ತುಮ್ಚಿ ಮೊತಿಯಾ ಡುಕ್ರಾಂಚ್ಯಾ ಫಿಡ್ಯಾತ್ ಟಾಕುನಕಾಶಿ. ತಿ ತೆಂಕಾ ಪಾಯಾತ್ನಿ ಘಾಲುನ್ ತುಡ್ವುತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. ಅಧ್ಯಾಯವನ್ನು ನೋಡಿ |