ಮತ್ತಾಯ 8:11 - ದೆವಾಚಿ ಖರಿ ಖಬರ್
11 ಮಿಯಾ ಖರೆಚ್ ಸಾಂಗ್ತಾ, ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಅನಿ ದಿಸ್ ಬುಡ್ತಲ್ಯಾ ದಿಕ್ಕಾಕ್ನಾ ಲೈ ಲೊಕಾ ಯೆತ್ಯಾತ್ ಅನಿ ಸರ್‍ಗಾಚ್ಯಾ ರಾಜಾತ್ ಅಬ್ರಾಹಾಮಾಚ್ಯಾ, ಇಸಾಕಾಚ್ಯಾ ಅನಿ ಜಾಕೊಬಾಚ್ಯಾ ವಾಂಗ್ಡಾ ಸನಾಚ್ಯಾ ಜೆವ್ನಾಕ್ ಬಸ್ತ್ಯಾತ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಇದಲ್ಲದೆ ನಿಮಗೆ ಹೇಳುವದೇನಂದರೆ ಮೂಡಣ ಪಡುವಣ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಎಂಬವರ ಸಂಗಡ ಊಟಕ್ಕೆ ಕೂಡ್ರುವರು;
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ