ಮತ್ತಾಯ 8:16 - ದೆವಾಚಿ ಖರಿ ಖಬರ್16 ಸಾಂಜ್ ಹೊಲ್ಲ್ಯಾ ತನ್ನಾ ಲೊಕಾನಿ ಗಿರೆಲಾಗಲ್ಲ್ಯಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ಜೆಜುನ್ ಅಪ್ನಾಚ್ಯಾ ಗೊಸ್ಟಿಯಾನಿ ತೆಂಚೆ ಸಗ್ಳ್ಯಾಂಚೆ ಗಿರೆ ಭಾಯ್ರ್ ಕಾಡ್ಲ್ಯಾನ್, ಅನಿ ಸಿಕ್ ಹೊತ್ತ್ಯಾಕ್ನಿ ಆರಾಮ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು. ಅಧ್ಯಾಯವನ್ನು ನೋಡಿ |