ಮತ್ತಾಯ 8:2 - ದೆವಾಚಿ ಖರಿ ಖಬರ್2 ತನ್ನಾ ಕುಸ್ಟ್ ರೊಗ್ ಲಾಗಲ್ಲೊ ಎಕ್ ಮಾನುಸ್ ತೆಚೆಕ್ಡೆ ಯೆಲೊ ಅನಿ ಡೊಗ್ಲಾ ಟೆಕುನ್ “ಧನಿಯಾ, ತಿಯಾ ಮನ್ ಕರ್ಲ್ಯಾರ್, ಮಾಕಾ ಗುನ್ ಕರುಕ್ ಹೊತಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.