ಮತ್ತಾಯ 8:29 - ದೆವಾಚಿ ಖರಿ ಖಬರ್29 ತೆನಿ ಎಗ್ದಮ್, “ದೆವಾಚ್ಯಾ ಲೆಕಾ ಅಮ್ಚ್ಯಾಕ್ನಾ ತುಕಾ ಕಾಯ್ ಪಾಜೆ? ಅಮ್ಚೊ ಎಳ್ ಯೆವ್ಚ್ಯಾ ಅದ್ದಿಚ್ ಅಮ್ಕಾ ಶಿಕ್ಷಾ ದಿವ್ಕ್ ಯೆಲೆ ಕಾಯ್?” ಮನುನ್ ಕಿಂಚ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿ |