ಮತ್ತಾಯ 8:31 - ದೆವಾಚಿ ಖರಿ ಖಬರ್31 ತ್ಯಾ ಗಿರ್‍ಯಾನಿ ಜೆಜುಕ್, “ತಿಯಾ ಅಮ್ಕಾ ಭಾಯ್ರ್ ಕಾಡುಕ್ ಯೆಲೆ ಜಾಲ್ಯಾರ್, ತ್ಯಾ ಡುಕ್ರಾತ್ನಿ ಅಮ್ಕಾ ಧಾಡುನ್ ದಿ.” ಮನುನ್ ಮಾಗ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ದೆವ್ವಗಳು - ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವದಾದರೆ ಆ ಹಂದಿಯ ಗುಂಪಿನೊಳಗೆ ಕಳುಹಿಸಿಕೊಡು ಎಂದು ಬೇಡಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆ ದೆವ್ವಗಳು, “ನಾವು ಇವರಿಬ್ಬರನ್ನು ಬಿಟ್ಟುಹೋಗುವಂತೆ ನೀನು ಮಾಡಬೇಕೆಂದಿದ್ದರೆ, ದಯವಿಟ್ಟು ನಮ್ಮನ್ನು ಆ ಹಂದಿಗಳೊಳಗೆ ಕಳುಹಿಸು” ಎಂದು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ನೀನು ನಮ್ಮನ್ನು ಹೊರಗೆ ಹಾಕುವುದಾದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.