ಮತ್ತಾಯ 8:6 - ದೆವಾಚಿ ಖರಿ ಖಬರ್6 “ಧನಿಯಾ, ಮಾಜೊ ಆಳ್ ವಾರ್‍ಯಾನ್ ಮಾರುನ್ ಹಾತ್ರಾನಾತ್ ಪಡ್ಲಾ, ತೊ ಲೈ ತರಾಸ್ ಕರುನ್ ಘೆವ್ಲಾ”. ಮನುಕ್‍ಲಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪ್ರಭುವೇ, ನನ್ನ ಆಳು ಪಾರ್ಶ್ವವಾಯುವಿನಿಂದ ಬಹಳ ಕಷ್ಟಪಡುತ್ತಾ ಮನೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.
ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.