ಮತ್ತಾಯ 9:11 - ದೆವಾಚಿ ಖರಿ ಖಬರ್11 ತನ್ನಾ ಉಲ್ಲ್ಯಾ ಫಾರಿಜೆವಾನಿ ಜೆಜುಚ್ಯಾ ಶಿಸಾಕ್ನಿ, “ತುಮ್ಚೊ ಗುರುಜಿ; ಪಾಪಿ ಅನಿ ತೆರ್‍ಗಿ ವಸುಲಿ ಕರ್‍ತಲ್ಯಾ ಲೊಕಾಂಚ್ಯಾ ವಾಂಗ್ಡಾ ಬಸುನ್ ಕಶ್ಯಾಕ್ ಜೆವ್ತಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಫರಿಸಾಯರು ಅದನ್ನು ನೋಡಿ ಆತನ ಶಿಷ್ಯರನ್ನು - ನಿಮ್ಮ ಗುರುವು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟಮಾಡುತ್ತಾನೆ ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು. ಅಧ್ಯಾಯವನ್ನು ನೋಡಿ |