ಮತ್ತಾಯ 9:12 - ದೆವಾಚಿ ಖರಿ ಖಬರ್12 ಜೆಜುನ್ ತೆನಿ ಇಚಾರ್‍ತಲೆ ಆಯಿಕ್ಲ್ಯಾನ್, ಅನಿ ತೆಂಕಾ “ಅರಾಮ್ ಹೊತ್ತ್ಯಾಕ್ನಿ ವಗ್ದುಳ್ಯಾಚಿ ಗರಜ್ ನಾ. ಜೆ ಕೊನ್ ಶಿಕ್ ಹಾತ್ ತೆಂಕಾ ಎವ್ಡಿಚ್ ವಗ್ದುಳ್ಯಾಚಿ ಗರಜ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆತನು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ. ಅಧ್ಯಾಯವನ್ನು ನೋಡಿ |