ಮತ್ತಾಯ 9:19 - ದೆವಾಚಿ ಖರಿ ಖಬರ್19 ತನ್ನಾ ಜೆಜು ಉಟ್ಲೊ, ಅನಿ ತೆಚ್ಯಾ ಫಾಟ್ನಾ ಜಾವ್ಕಲಾಲೊ, ಅನಿ ಶಿಸಾಬಿ ಜೆಜುಚ್ಯಾ ವಾಂಗ್ಡಾ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೇಸು ಎದ್ದು ತನ್ನ ಶಿಷ್ಯರನ್ನು ಕರಕೊಂಡು ಅವನ ಹಿಂದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಯೇಸು ಎದ್ದು ಅಧಿಕಾರಿಯ ಸಂಗಡ ಹೋದನು. ಯೇಸುವಿನ ಶಿಷ್ಯರು ಸಹ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು. ಅಧ್ಯಾಯವನ್ನು ನೋಡಿ |