ಮತ್ತಾಯ 9:20 - ದೆವಾಚಿ ಖರಿ ಖಬರ್20 ಬಾರಾ ವರ್ಸಾಕ್ನಾ ರಗಾತ್ ಜಾತಲೊ ರೊಗ್ ಹೊತ್ತಿ ಎಕ್ ಬಾಯ್ಕೊಮನುಸ್ ಜೆಜುಚ್ಯಾ ಫಾಟ್ನಾ ಯೆಲಿ ಅನಿ ತೆನಿ ತೆಚ್ಯಾ ಕಪ್ಡ್ಯಾಂಚ್ಯಾ ತುದಿಚ್ಯಾ ಘೊಂಡ್ಯಾಕ್ ಅಪಡ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಷ್ಟರಲ್ಲಿ ಹನ್ನೆರಡು ವರುಷದಿಂದ ರಕ್ತ ಕುಸುಮ ರೋಗವಿದ್ದ ಒಬ್ಬ ಹೆಂಗಸು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ, ಅಧ್ಯಾಯವನ್ನು ನೋಡಿ |