ಮತ್ತಾಯ 9:21 - ದೆವಾಚಿ ಖರಿ ಖಬರ್21 ತೆನಿ “ಮಿಯಾ ಖಾಲಿ ಜೆಜುಚ್ಯಾ ಕಪ್ಡ್ಯಾಕ್ನಿ ಹಾತ್ ಲಾವ್ಲ್ಯಾರ್ ಫಿರೆ, ಮಿಯಾ ಅರಾಮ್ ಹೊತಾ” ಮನುನ್ ಘೆಟ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಮನಸ್ಸಿನಲ್ಲಿ ಅಂದುಕೊಂಡು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆ ಹೆಂಗಸು, “ನಾನು ಆತನ ಅಂಗಿಯನ್ನು ಮುಟ್ಟಿದರೆ ಸಾಕು, ನಾನು ಗುಣವಾಗಬಲ್ಲೆ” ಎಂದು ಆಲೋಚನೆ ಮಾಡಿಕೊಂಡಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು. ಅಧ್ಯಾಯವನ್ನು ನೋಡಿ |