ಮತ್ತಾಯ 9:30 - ದೆವಾಚಿ ಖರಿ ಖಬರ್30 ತನ್ನಾ ತಾಬೊಡ್ತೊಬ್ ತೆಂಚ್ಯಾ ಡೊಳ್ಯಾಕ್ನಿ ದಿಸ್ಟ್ ಯೆಲಿ. ತನ್ನಾ ಜೆಜುನ್ ತೆಂಕಾ, “ಹೆ ಕೊನಾಕ್ಬಿ ಸಾಂಗುನಕಾಸಿ!” ಮನುನ್ ತಾಕಿತ್ ದಿವ್ನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಅವರಿಗೆ ಕಣ್ಣು ಬಂದವು. ಮತ್ತು ಯೇಸು ಅವರಿಗೆ - ಇದು ಯಾರಿಗೂ ತಿಳಿಯಬಾರದು ನೋಡಿರಿ ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು. ಅಧ್ಯಾಯವನ್ನು ನೋಡಿ |