ಮತ್ತಾಯ 9:34 - ದೆವಾಚಿ ಖರಿ ಖಬರ್34 ಖರೆ ಫಾರಿಜೆವಾನಿ, ಗಿರ್‍ಯಾಂಚೊ ಮುಖಂಡ್, ಜೆಜುಕ್ ಗಿರೆ ಭಾಯ್ರ್ ಕಾಡ್ತಲೊ ಬಳ್ ದಿತಾ ಮನುನ್ ಸಾಂಗುಕ್ ಲಾಗ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದರೆ ಫರಿಸಾಯರು - ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿ |