Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:13 - ದೆವಾಚಿ ಖರಿ ಖಬರ್

13 ಜೆಜು ಚಾಳಿಸ್ ದಿಸಾ, ತ್ಯಾ ಮರುಭುಮಿತ್ ಜಿವಾಕ್ ಅಪಾಯ್ ಕರ್‍ತಲ್ಯಾ ಜನಾವರಾಂಚ್ಯಾ ಮದ್ದಿ ರ್‍ಹಾಲೊ, ಥೈ ಸೈತಾನ್ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್ ಕಸ್ರತ್ ಕರ್‍ತಾ. ಖರೆ, ಸೈತಾನಾಕ್ ಜೆಜುನ್ ಪಾಪ್ ಕರಿ ಸರ್ಕೆ ಕರುಕ್ ಹೊವುಕ್ನಾ. ಮಾನಾ ದೆವಾಚ್ಯಾದುತಾನಿ ಯೆವ್ನ್ ಜೆಜುಚಿ ಸೆವಾ ಚಾಕ್ರಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ನಾಲ್ವತ್ತು ದಿವಸ ಅಡವಿಯಲ್ಲಿ ಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಡುವವನಾದನು; ಮತ್ತು ದೇವದೂತರು ಆತನಿಗೆ ಉಪಚಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:13
13 ತಿಳಿವುಗಳ ಹೋಲಿಕೆ  

ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ.


“ಮಿಯಾ ಮಾಜ್ಯಾ ಬಾಬಾಕ್ಡೆ ಮಾಗಟ್ಲ್ಯಾರ್ ತೊ ಮಾಜ್ಯಾ ಮಜತಿಕ್ ಮನುನ್ ಸೈನಿಕಾಂಚ್ಯಾ ಬಾರಾ ತಾಂಡ್ಯಾಂನ್ಚ್ಯಾನ್ಕಿ ಜಾಸ್ತಿ ದೆವಾಚ್ಯಾ ದುತಾಕ್ನಿ ಧಾಡಿನಸ್ತಾನಾ ರ್‍ಹಾತಾ ಮನುನ್ ತಿಯಾ ಚಿಂತ್ಲೆ ಕಾಯ್?


ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.


ಗಿರೊ ಪರಿಕ್ಷಾ ಕರುಕ್ ಮನುನ್ ಪವಿತ್ರ್ ಆತ್ಮ್ಯಾನ್ ಜೆಜುಕ್ ಡಂಗ್ಳಿತ್ ಘೆವ್ನ್ ಗೆಲ್ಯಾನ್.


ಜೆಜು ಪವಿತ್ರ್ ಆತ್ಮ್ಯಾನ್ ಭರುನ್ ಜೊರ್ದಾನ್ ನ್ಹಯಿಕ್ನಾ ಪರ್‍ತುನ್ ಯೆಲೊ,ಅನಿ ಪವಿತ್ರ್ ಆತ್ಮ್ಯಾನ್ ಜೆಜುಕ್ ಹಾಳ್ ಜಾಗ್ಯಾಕ್ ಘೆವ್ನ್ ಗೆಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು