ಮಾರ್ಕ 1:14 - ದೆವಾಚಿ ಖರಿ ಖಬರ್14 ಜುವಾಂವಾಕ್ ಬಂಧಿಖಾನ್ಯಾತ್ ಘಾಟಲ್ಲ್ಯಾನಿ, ತನ್ನಾ ಜೆಜು ಗಾಲಿಲಿಯಾಕ್ ಬರಿ ಖಬರ್ ಪರ್‍ಚಾರ್ ಕರುಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು: ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್ಲ್ಯಾನ್.