ಮಾರ್ಕ 1:15 - ದೆವಾಚಿ ಖರಿ ಖಬರ್15 ಅನಿ “ಎಳ್ ಯೆಲೊ,ದೆವಾಚೆ ರಾಜ್ ಜಗ್ಗೊಳ್ ಯೆಲಾ, ತುಮ್ಚೆ ಪಾಪ್ ಒಳ್ಕುನ್ ಘೆವಾ, ಅನಿ ದೆವಾಕ್ಡೆ ಫಾಟಿ ಪರ್ತಾ, ಅನಿ ದೆವಾಚ್ಯಾ ಬರ್ಯಾ ಖಬ್ರೆ ವರ್ತಿ ವಿಶ್ವಾಸ್ ಕರಾ” ಮನುನ್ ದೆವಾಚ್ಯಾ ರಾಜಾಚಿ ಬರಿ ಖಬರ್ ಲೊಕಾಕ್ನಿ ಸಾಂಗುಕ್‍ಲಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕಾಲ ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು, ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ ಎಂದು ದೇವರ ಸುವಾರ್ತೆಯನ್ನು ಸಾರಿಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |