ಮಾರ್ಕ 1:22 - ದೆವಾಚಿ ಖರಿ ಖಬರ್22 ಜೆಜು ದೆವಾಚ್ಯಾ ಗೊಸ್ಟಿಯಾ, ಎವ್ಡೆ ಬರೆ ಸಾಂಗ್ತಲೆ ಆಯ್ಕುನ್, ಲೊಕಾ ಅಜಾಪ್ ಹೊಲಿ. ಕಶ್ಯಾಕ್ ಮಟ್ಲ್ಯಾರ್, ತೊ ತೆಂಚ್ಯಾ ಖಾಯ್ದೆ ಸಿಕ್ವುತಲ್ಯಾ ಲೊಕಾಂಚ್ಯಾ ಸರ್ಕೆ ಶಿಕ್ವಿನಸಿ, ಎಕ್ ಅದಿಕಾರ್ ಹೊತ್ತ್ಯಾ ಮಾನ್ಸಾ ಸರ್ಕೆ ಶಿಕ್ವುಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿ |