ಮಾರ್ಕ 1:25 - ದೆವಾಚಿ ಖರಿ ಖಬರ್25 ತನ್ನಾ ಜೆಜುನ್ “ಗಪ್ ರ್‍ಹಾ! ಅನಿ ತ್ಯಾ ಮಾನ್ಸಾತ್ನಾ ಭಾಯ್ರ್ ಯೆ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟು ಹೋಗು ಎನ್ನಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು. ಅಧ್ಯಾಯವನ್ನು ನೋಡಿ |