ಮಾರ್ಕ 1:27 - ದೆವಾಚಿ ಖರಿ ಖಬರ್27 ಸಗ್ಳಿ ಲೊಕಾ ಹೆ ಬಗುನ್ ಅಜಾಪ್ ಹೊಲಿ, ಅನಿ " ಹೆ ಕಾಯ್? ಹ್ಯೊ ಮಾನುಸ್ ಅದಿಕಾರ್‍ಯಾನ್ ಭರಲ್ಲ್ಯಾ ನ್ಹವ್ಯಾಚ್ ರಿತಿನ್ ಶಿಕ್ವುತಾ! ಅನಿ ಗಿರೆ ಸೈತ್, ತೆನಿ ಸಾಂಗಟಲ್ಲೆ ಸಗ್ಳೆ ಆಯಿಕ್ತ್ಯಾತ್. ಮನುನ್ ಎಕಾಮೆಕಾಕ್ನಿ ಬೊಲುಕ್‍ಲಾಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |