ಮಾರ್ಕ 1:29 - ದೆವಾಚಿ ಖರಿ ಖಬರ್29 ಜೆಜು ಅನಿ ತೆಚಿ ಶಿಸಾ, ಸಿನಾಗೊಗಾತ್ನಾ ಬಾಯ್ರ್ ಪನ್, ಸಿಮಾವ್ ಅನಿ ಅಂದ್ರುಚ್ಯಾ ಘರಾಕ್ ಗೆಲೆ. ಜಾಕೊಬ್ ಅನಿ ಜುವಾಂವ್ ಬಿ ಜೆಜುಚ್ಯಾ ವಾಂಗ್ಡಾ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು. ಅಧ್ಯಾಯವನ್ನು ನೋಡಿ |