ಮಾರ್ಕ 1:3 - ದೆವಾಚಿ ಖರಿ ಖಬರ್3 ಧನಿಯಾಕ್ ಎಕ್ ವಾಟ್ ತಯಾರ್ ಕರಾ, ತೆಕಾ ಯೆವ್ಕ್ ವಾಟ್ ನಿಟ್ ಕರಾ!. ಅಶೆ ಮನುನ್ ಡಂಗ್ಳಿತ್ ಎಕ್ ಮಾನುಸ್ ಬೊಬ್ ಮಾರ್‍ತಲೆ ಆಯ್ಕೊ ಯೆತಾ! ಮನುನ್ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ ‘ಸರ್ವೇಶ್ವರನಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ; ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ,’ ಎಂದೊಬ್ಬನು ಘೋಷಿಸುತ್ತಿದ್ದಾನೆ, ಬೆಂಗಾಡಿನಲ್ಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂತಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.” ಅಧ್ಯಾಯವನ್ನು ನೋಡಿ |