ಮಾರ್ಕ 1:37 - ದೆವಾಚಿ ಖರಿ ಖಬರ್37 ಜೆಜು ಹೊತ್ತ್ಯಾಕ್ಡೆ ಯೆವ್ನ್ ಪಾವ್ಲಿ, ಅನಿ “ಸಗ್ಳೆ ಜಾನಾ ತುಜಿ ವಾಟ್ ಬಗುನ್ಗೆತ್ ಹಾತ್” ಮನುನ್ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಎಲ್ಲರು ನಿನ್ನನ್ನು ಹುಡುಕುತ್ತಾರೆ ಅನ್ನಲಾಗಿ ಆತನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವರು ಯೇಸುವನ್ನು ಕಂಡುಕೊಂಡು, “ಜನರೆಲ್ಲರೂ ನಿನ್ನನ್ನೇ ಎದುರು ನೋಡುತ್ತಿದ್ದಾರೆ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |