Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:39 - ದೆವಾಚಿ ಖರಿ ಖಬರ್

39 ಅಶೆ ಜೆಜುನ್ ಗಾಲಿಲಿಯಾ ಮನ್ತಲ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಫಿರುನ್, ಸಿನಾಗೊಗಾತ್ನಿ ಜಾವ್ನ್, ಬರಿ ಖಬರ್ ಸಾಂಗ್ಲ್ಯಾನ್, ಅನಿ ಗಿರೊಲಾಗಲ್ಲ್ಯಾಂಚಿ ಗಿರೆ ಸೊಡ್ಸುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:39
10 ತಿಳಿವುಗಳ ಹೋಲಿಕೆ  

ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.


ಜೆಜು ಅನಿ ತೆಚಿ ಶಿಸಾ ಕಪರ್‍ನವ್ ಮನ್ತಲ್ಯಾ ಗಾವಾಕ್ ಗೆಲೆ. ಥೈ ಸಬ್ಬತಾಚ್ಯಾ ದಿಸಿ, ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ದೆವಾಚ್ಯಾ ವಿಶಯಾತ್ ಶಿಕ್ವುಕ್‍ಲಾಲೊ


ಸುಮಾರ್ ಲೊಕಾನಿತ್ನಾ ಗಿರೆಬಿ ಭಾಯ್ರ್ ಗೆಲಿ. ಅನಿ ಗಿರೆ “ತಿಯಾ ದೆವಾಚೊ ಲೆಕ್” ಮನುನ್ ಬೊಬ್ ಮಾರುಕ್ ಲಾಗಲ್ಲಿ, ಜೆಜುನ್ ತ್ಯಾ ಗಿರ್‍ಯಾಕ್ನಿ ಬೊಲುಕ್ ದಿವ್ಕ್ ನಾ ಕಶ್ಶಾಕ್ ಮಟ್ಲ್ಯಾರ್, ತೊ ಮೆಸ್ಸಿಯಾ ಮನುನ್ ತೆಂಕಾ ಗೊತ್ತ್ ಹೊತ್ತೆ.


ತಿ ಘರಾಕ್ ಜಾವ್ನ್ ಪಾವಲ್ಲ್ಯಾ ತನ್ನಾ ತಿಚಿ ಲೆಕ್ ಹಾತ್ರಾನಾತ್ ಆರಾಮ್ ಆಡ್ ಪಡಲ್ಲಿ ತಿಕಾ ದಿಸ್ಲಿ, ತಿಕಾ ಲಾಗಲ್ಲೊ ಗಿರೊ ಸೊಡುನ್ ಗೆಲ್ಲೊ.


ಜೆಜು ಸಗ್ಳ್ಯಾ ಶಾರಾತ್ನಿ ಅನಿ ಗಾಂವಾತ್ನಿ ಗೆಲೊ, ಸಿನಾಗೊಗಾತ್ನಿ ತೆನಿ ಶಿಕ್ವುಲ್ಯಾನ್ ಅನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಸಗ್ಳ್ಯಾ ಸಿಕ್ ಲೊಕಾಕ್ನಿ, ಅನಿ ದುಕ್ನಿಲಾಗಲ್ಲ್ಯಾಕ್ನಿ ಅರಾಮ್ ಕರ್‍ಲ್ಯಾನ್.


ತನ್ನಾ ತ್ಯಾ ಸಿನಾಗೊಗಾತ್ ಗಿರೊಲಾಗಲ್ಲೊ ಎಕ್ ಮಾನುಸ್ ಯೆಲೊ.


ತನ್ನಾ ಜೆಜುನ್, “ಅಮಿ ಹಿತ್ಲ್ಯಾ ಅಜು-ಬಾಜುಚ್ಯಾ ಗಾವಾಕ್ನಿ ಜಾವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ಥೈಬಿ ಮಿಯಾ ದೆವಾಚಿ ಬರಿ ಖಬರ್ ಸಾಂಗುಕ್ ಪಾಜೆ; ತೆಚೆ ಸಾಟಿಚ್ ಮಿಯಾ ಯೆಲಾ” ಮನುನ್ ಜಬಾಬ್ ದಿಲ್ಯಾನ್.


ಎಕ್ ದಿಸ್ ಜೆಜು ಸಿನಾಗೊಗಾತ್ ಗೆಲೊ, ಥೈ ಅಕಡಲ್ಲ್ಯಾ ಹಾತಾಚೊ ಎಕ್ ಮಾನುಸ್ ಹೊತ್ತೊ.


ತ್ಯಾ ಲೊಕಾಕ್ನಿ ವಿಶ್ವಾಸ್ ನಸಲ್ಲೆ ಬಗುನ್ ಜೆಜು ಅಜಾಪ್ ಹೊಲೊ. ತನ್ನಾ ಜೆಜು ಅಜು-ಬಾಜುಚ್ಯಾ ಗಾಂವಾತ್ನಿ ಗೆಲೊ ಅನಿ ಸಿಕ್ವುಕ್ಲಾಗ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು