ಮಾರ್ಕ 1:42 - ದೆವಾಚಿ ಖರಿ ಖಬರ್42 ತನ್ನಾಚ್ ತೆಚೊ ರೊಗ್ ತೆಕಾ ಸೊಡುನ್ ಗೆಲೊ, ಅನಿ ತೊ ಪವಿತ್ರ್ ಹೊಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42-44 ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧವಾದನು. ಆಗ ಯೇಸು ಅವನಿಗೆ - ಯಾರಿಗೂ ಏನೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಖಂಡಿತವಾಗಿ ಹೇಳಿ ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆ ಕೂಡಲೇ ಅವನಿಗೆ ಗುಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು. ಅಧ್ಯಾಯವನ್ನು ನೋಡಿ |