Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:5 - ದೆವಾಚಿ ಖರಿ ಖಬರ್

5 ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಸಾಂದಿ-ಮುಲ್ಲ್ಯಾನಿತ್ನಾ, ಅನಿ ಜೆರುಜಲೆಮಾತ್ನಾ ಲೈ ಲೊಕಾ ಜುವಾಂವಾಕ್ಡೆ ಯೆವ್ನ್, ಅಪ್ನಾಚ್ಯಾ ಸಗ್ಳ್ಯಾ ಚುಕಾ ಒಳ್ಕುನ್ ಘೆವ್ನ್, ಜೊರ್ದಾನ್ ನ್ಹಯ್ತ್, ಜುಂವಾವಾಕ್ನಾ ಬಾಲ್ತಿಮ್‍ ಘೆವ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇವಿುನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:5
15 ತಿಳಿವುಗಳ ಹೋಲಿಕೆ  

ತೆಜ್ಯಾರ್ ವಿಶ್ವಾಸ್ ಕರಲ್ಲ್ಯಾ ಲೈ ಲೊಕಾನಿ ಯೆವ್ನ್ ಲೊಕಾಂಚ್ಯಾ ಫಿಡ್ಯಾತ್ ಅಪ್ನಿ ಕರಲಿ ಚುಕೆಚಿ ಕಾಮಾ ಸಗ್ಳಿ ಮಾಳಾಕ್ ಹಾನುನ್ ಸಾಂಗುನ್ ಘೆಟ್ಲ್ಯಾನಿ.


ತನ್ನಾ ಪೆದ್ರುನ್ ತೆಂಕಾ “ತುಮ್ಚ್ಯಾತ್ಲೊ ಹರ್ ಎಕ್ಲೊಬಿ ಅಪ್ಲ್ಯಾ ಪಾಪಾತ್ನಾ ಪರ್ತುನ್ ದೆವಾಕ್ಡೆ ಯೆವ್ನ್ ಜೆಜು ಕ್ರಿಸ್ತಾಚ್ಯಾ ನಾಂವಾನ್ ಬಾಲ್ತಿಮ್ ಕರುನ್ ಘೆಂವ್ದಿತ್, ತನ್ನಾ ದೆವ್ ತುಮ್ಚ್ಯಾ ಪಾಪಾಕ್ನಿ ಮಾಪ್ ಕರ್‍ತಾ, ಅನಿ ದೆವಾನ್ ಗೊಸ್ಟ್ ದಿಲ್ಲೊ ಪವಿತ್ರ್ ಆತ್ಮೊ ತುಮಿ ಘೆವ್ಕ್ ಹೊತಾ”.


ಸಾಲಿಮ್ ಮನ್ತಲ್ಯಾ ಗಾಂವಾಂಚ್ಯಾ ಎನೊನ್ ಮನ್ತಲ್ಯಾ ಜಾಗ್ಯಾರ್ ಪಾಜೆ ತವ್ಡೆ ಪಾನಿ ಹೊತ್ತೆ, ತಸೆ ಮನುನ್ ಜುವಾಂವ್ ಥೈ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ, ಲೊಕಾ ಯೆವ್ನ್ ಬಾಲ್ತಿಮ್ ಘೆವ್‍ಲಾಗಲ್ಲಿ.


ಜೊರ್ದಾನ್ ನ್ಹಯ್ಚ್ಯಾ ದಿಸ್ ಉಗಾವ್ತಲ್ಲ್ಯಾ ದಿಕ್ಕಾತ್ ಬೆಥನಿ ಮನ್ತಲೆ ಗಾಂವ್ ಹಾಯ್. ಹಿ ಸಗ್ಳಿ ಗೊಸ್ಟಿಯಾ ಘಡ್ಲ್ಯಾ. ತೆಚ್ ಜುವಾಂವ್ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ.


ಗಾಲಿಲಿಯಾತ್ನಾ, ಧಾ ಶಾರಾನಿತ್ನಾ, ಜೆರುಜಲೆಮಾತ್ನಾ, ಜುದೆಯಾತ್ನಾ, ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಚ್ಯಾ ಜಾಗ್ಯಾತ್ನಾ ಯೆಲ್ಲ್ಯಾ ಲೊಕಾಂಚೊ ಮೊಟೊ ತಾಂಡೊ ಜೆಜುಚ್ಯಾ ಫಾಟ್ನಾ ಹೊತ್ತೆ.


ಇಸಾಯಿಯಾ ಪ್ರವಾದ್ಯಾನ್ ಅಪ್ನಾಚ್ಯಾ ಪುಸ್ತಕಾತ್ ಲಿವಲ್ಲ್ಯಾ ಬಾಸೆನ್. ಜುವಾಂವ್ ಎಕ್ ಮರುಭುಮಿತ್ ದಿಸುನ್ “ತುಮ್ಚೆ ಪಾಪಾಚೆ ಜಿವನ್ ಬದ್ಲಾ ಅನಿ ಬಾಲ್ತಿಮ್ ಘೆವಾ, ಅನಿ ದೆವ್ ತುಮ್ಚೆ ಪಾಪ್ ಮಾಪ್ ಕರ್‍ತಾ” ಮನುನ್ ಲೊಕಾಕ್ನಿ ಸಾಂಗುನ್ಗೆತ್ ಬಾಲ್ತಿಮ್ ದಿವ್ಕ್ ಲಾಗಲ್ಲೊ.


ಜುವಾಂವ್ ಒಂಟೆಚ್ಯಾ ಕೆಸಾನಿ ಕರಲ್ಲ್ಯಾ ಫಾಳಿಯಾ ನೆಸಿ, ಅನಿ ಕಂಬ್ರೆಕ್ ಚಮ್ಡ್ಯಾಚೊ ಪಟ್ಟೊ ಲಪ್ಟುನ್ ಘೆಯ್, ಅನಿ ಟುಪ್ಪುನ್ಯಾ ಅನಿ ಮಾಂವ್ ಖಾವ್ನ್ ತೊ ಜಿವನ್ ಕರಿ.


ಜುವಾಂವ್ ಎಕ್ ಪೆಟ್ತಾ ಅನಿ ಹೊಳ್ವಳ್ತಲ್ಯಾ ದಿವ್ಯಾ ಸಾರ್ಕೊ ಹೊತ್ತೊ, ಅನಿ ತುಮಿ ಎಕ್ ಉಲ್ಲೊಸೊ ಎಳ್ ತ್ಯಾ ಉಜ್ವೊಡಾತ್ ರ್‍ಹಾವ್ನ್ ಖುಶಿ ಹೊಲ್ಯಾಶಿ.


ತಸೆ ಮನುನ್ ಎಕಾಮೆಕಾಚಿ ಪಾಪಾ ಸಾಂಗುನ್ ಘೆವಾ ಅನಿ ಎಕಾಮೆಕಾಸಾಟ್ನಿ ಮಾಗ್ನಿ ಕರಾ, ಅಸೆ ತುಮಿ ಗುನ್ ಹೊತ್ತ್ಯಾಸಿ ಅನಿ ಎಕ್ ನಿತಿವಂತ್ ಮಾನ್ಸಾನ್ ಕರಲ್ಲ್ಯಾ ಮಾಗ್ನಿಕ್ ಲೈ ಬಳ್ ರ್‍ಹಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು