ಮಾರ್ಕ 1:7 - ದೆವಾಚಿ ಖರಿ ಖಬರ್7 ಅನಿ ಮಾಜೆನ್ಕಿ ಲೈ ಬಳ್‍ಹೊತ್ತೊ, ಎಕ್ಲೊ ಯೆತಲೊ ಹಾಯ್. ಡೊಗ್ಲಾ ಘಾಲುನ್ ತೆಚ್ಯಾ ಪಾಂಯಾತ್ಲ್ಯಾ ವ್ಹಾನಾಂಚಿ ನಾಡಿ ಸೊಡ್ತಲಿ ಸೈತ್ ಮಾಜಿ ಮರ್ಯಾದ್ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು - ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಬಾರನ್ನು ಬೊಗ್ಗಿಕೊಂಡು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ. ಅಧ್ಯಾಯವನ್ನು ನೋಡಿ |