ಮಾರ್ಕ 1:8 - ದೆವಾಚಿ ಖರಿ ಖಬರ್8 ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ, ಖರೆ, ತೊ ತುಮ್ಕಾ ದೆವಾಚ್ಯಾ ಅತ್ಮ್ಯಾನುಚ್ ಬಾಲ್ತಿಮ್ ದಿತಾ." ಮನುನ್ ಥೈ ಗೊಳಾ ಹೊಲ್ಲ್ಯಾ ಲೊಕಾಕ್ನಿ ತೊ ಸಾಂಗುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಟ್ಟೆನು; ಅವರಾದರೋ ನಿಮಗೆ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಕೊಡುವರು,” ಎಂದು ಘೋಷಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ನಿಮಗೆ ನೀರಿನ ಸ್ನಾನ ಮಾಡಿಸಿದೆನು; ಆತನಾದರೋ ನಿಮಗೆ ಪವಿತ್ರಾತ್ಮದ ಸ್ನಾನಮಾಡಿಸುವನು ಎಂದು ಸಾರಿಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು. ಅಧ್ಯಾಯವನ್ನು ನೋಡಿ |