Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:10 - ದೆವಾಚಿ ಖರಿ ಖಬರ್

10 ಘರಾಕ್ ಗೆಲ್ಲ್ಯಾ ತನ್ನಾ ಶಿಸಾನಿ ಜೆಜುಕ್ ಹ್ಯಾ ವಿಶಯಾತ್ ಇಚಾರ್‍ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನೆಯಲ್ಲಿ ಆತನ ಶಿಷ್ಯರು ಈ ವಿಷಯದಲ್ಲಿ ಆತನನ್ನು ತಿರಿಗಿ ಕೇಳಿದಾಗ ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:10
5 ತಿಳಿವುಗಳ ಹೋಲಿಕೆ  

ಜೆಜು ಅನಿ ಶಿಸಾ ಕಫರ್‍ನವ್ ಮನ್ತಲ್ಯಾ ಗಾವಾಕ್ ಯೆಲ್ಯಾನಿ. ತೆನಿ ಎಕ್ ಘರಾತ್ ಹೊತ್ತ್ಯಾ ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ “ಆಜ್ ತುಮಿ ಯೆತಾನಾ ವಾಟೆ ವರ್‍ತಿ ಕಾಯ್ ವಾದ್ ಕರುಕ್ ಲಾಗಲ್ಲ್ಯಾಸಿ?” ಮನುನ್ ಇಚಾರ್‍ಲ್ಯಾನ್.


ಮಾನಾ ಜೆಜು ಘರಾತ್ ಭುತ್ತುರ್ ಗೆಲೊ, ಶಿಸಾನಿ ತೊ ಎಕ್ಲೊ ಹೊತ್ತ್ಯಾ ತನ್ನಾ “ತ್ಯಾ ಗಿರ್‍ಯಾಕ್ ಭಾಯ್ರ್ ಕಾಡುಕ್ ಅಮ್ಕಾ ಕಶ್ಯಾಕ್ ಹೊವ್ಕ್ ನಾ?” ಮನುನ್ ಇಚಾರ್‍ಲ್ಯಾನಿ.


ಜೆಜು ಎಕ್ಲೊಚ್ ಹೊತ್ತ್ಯಾ ತನ್ನಾ, ಕಾನಿ ಆಯ್ಕಲ್ಲಿ ಉಲ್ಲಿ ಲೊಕಾ, ಬಾರಾ ಜಾನಾ ಅಪೊಸ್ತಲಾಂಚ್ಯಾ ವಾಂಗ್ಡಾ, ಜೆಜುಕ್ಡೆ ಯೆವ್ನ್, ತಿ ಕಾನಿ ಅಮ್ಕಾ ಸೊಡ್ಸುನ್ ಸಾಂಗ್, ಮನುನ್ ಇಚಾರ್‍ಲ್ಯಾನಿ.


“ಅಶೆ ರಾತಾನಾ ದೆವಾನ್ ಜೊಡ್ವಲ್ಲೆ ಮಾನ್ಸಾನ್ ಮೊಡುಚೆ ನ್ಹಯ್” ಮನುನ್ ಸಾಂಗ್ಲ್ಯಾನ್.


ತನ್ನಾ ಜೆಜುನ್ “ಅಪ್ನಾಚ್ಯಾ ಬಾಯ್ಕೊಕ್ ಸೊಡುನ್ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊಲ್ಲೊ ಮಾನುಸ್ ಅಪ್ನಾಚ್ಯಾ ಬಾಯ್ಕೊಚ್ಯಾ ವಿರೊದ್ ವೆಭಿಚಾರ್ ಕರ್‍ತಾ,”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು