Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:12 - ದೆವಾಚಿ ಖರಿ ಖಬರ್

12 “ತಸೆಚ್ ಎಕ್ ಬಾಯ್ಕೊಮನುಸ್ ಘೊವಾಕ್ ಸೊಡುನ್ ದುಸ್ರ್ಯಾ ಮಾನ್ಸಾಕ್ಡೆ ಲಗಿನ್ ಹೊಲ್ಯಾರ್, ತಿ ಬಿ ವೆಭಿಚಾರ್ ಕರ್‍ತಾ” ಮನುನ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:12
3 ತಿಳಿವುಗಳ ಹೋಲಿಕೆ  

ಸೊಡ್ಲ್ಯಾರ್ ತಿ ಲಗಿನ್ ಹೊಯ್‍ನಸ್ತಾನಾ ರ್‍ಹಾವ್ಚೆ, ನಾ ಹೊಲ್ಯಾರ್ ಅಪ್ನಾಚ್ಯಾ ಘೊವಾಕ್ಡೆ ರಾಜಿ ಹೊವ್ಚೆ. ತಸೆಚ್ ಘೊವಾನ್ಬಿ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ತರ್ ದಿವ್ಚೆ ನ್ಹಯ್.


ಎಕ್ ವಿಶ್ವಾಸಾತ್ ನಸಲ್ಲೊ ಘೊವ್ ರ್‍ಹಾಲ್ಯಾರ್ ಅನಿ ತಿಚ್ಯಾ ವಾಂಗ್ಡಾ ಜಿವನ್ ಕರುಕ್ ತೊ ತಯಾರ್ ಹಾಯ್ ತರ್ ತಿನಿ ತೆಕಾ ಸೊಡ್ ಪತ್ತರ್ ದಿವ್ಚೆ ನ್ಹಯ್.


ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಬಾಯ್ಕೊ ವ್ಯೆಬಿಚಾರಾಚ್ಯಾ ಬುರ್ಶ್ಯಾ ಚಾಲಿತ್ ಪಡಲ್ಲೆ ಸೊಡುನ್ ಅನಿ ಕಸ್ಲ್ಯಾಬಿ ಕಾರನಾನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ಲ್ಯಾರ್ ತೊ ತಿ ಬಾಯ್ಕೊಮನುಸ್ ವ್ಯೆಬಿಚಾರಾಚ್ಯಾ ಬುರ್ಶ್ಯಾಪಾನಾತ್ ಪಡಿ ಸರ್ಕೆ ಕರ್‍ತಾ. ಜರ್‍ಕಡತ್ ತಿ ಬಾಯ್ಕೊಮನುಸ್ ಅನಿಎಕ್ಲ್ಯಾಕ್ ಲಗಿನ್ ಹೊಲ್ಯಾರ್ ತಿ ವ್ಯೆಬಿಚಾರ್ ಕರ್‍ತಾ ಅನಿ ತಿಕಾ ಲಗಿನ್ ಹೊಲ್ಲೊ ಘೊಮನುಸ್‍ಬಿ ವ್ಯೆಬಿಚಾರ್ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು