ಮಾರ್ಕ 10:22 - ದೆವಾಚಿ ಖರಿ ಖಬರ್22 ಹೆ ಆಯ್ಕುನ್ ತೆಚೆ ತೊಂಡ್ ಬಾಡ್ಲೆ, ಅನಿ ತೊ ಬೆಜಾರಾನ್ ಥೈತ್ನಾ ಗೆಲೊ. ಕಶ್ಯಾಕ್ ಮಟ್ಲ್ಯಾರ್ ತೊ ಲೈ ಸಾವ್ಕಾರ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ಮೋರೆ ಬಾಡಿದವನಾಗಿ ದುಃಖದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸುವಿನ ಈ ಮಾತನ್ನು ಕೇಳಿ ಅವನು ನಿರಾಶೆಯಿಂದ ದುಃಖಗೊಂಡು ಹೊರಟುಹೋದನು. ಬಹಳ ಧನವಂತನಾಗಿದ್ದ ಅವನು ತನ್ನ ಅಪಾರ ಆಸ್ತಿಯನ್ನು ಮಾರಲು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು. ಅಧ್ಯಾಯವನ್ನು ನೋಡಿ |