Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:29 - ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ “ಹೊಯ್, ಮಿಯಾ ತುಮ್ಕಾ ಸಾಂಗ್ತಾ, ಮಾಜೆ ಸಾಟ್ನಿ ಅನಿ ದೆವಾಚ್ಯಾ ಬರ್ಯಾ ಖಬ್ರೆ ಸಾಟ್ನಿ, ಅಪ್ನಾಚೆ ಘರ್ ಹೊಂವ್ದಿ, ಭಾವಾಕ್ನಿ-ಭೆನಿಯಾಕ್ನಿ ಹೊಂವ್ದಿ, ಬಾಯ್ಕ್-ಬಾಬಾಕ್ ಹೊಂವ್ದಿ, ಪೊರಾಕ್ನಿ ಹೊಂವ್ದಿ, ಶೆತ್ ಹೊಂವ್ದಿ, ಜೊ ಮಾನುಸ್ ಸೊಡುನ್ ಯೆತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ನನ್ನ ನಿವಿುತ್ತವೂ ಸುವಾರ್ತೆಯ ನಿವಿುತ್ತವೂ ಮನೆಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:29
13 ತಿಳಿವುಗಳ ಹೋಲಿಕೆ  

ಹೆ ಸಗ್ಳೆ ಬರ್‍ಯಾ ಖಬ್ರೆಸಾಟ್ನಿ ಮಿಯಾ ಕರ್‍ತಾ; ಕಶ್ಯಾಕ್ ಮಟ್ಲ್ಯಾರ್ ಮಾಕಾಬಿ ತ್ಯಾತುರ್ ವಾಟೊ ಗಾವುಚೊ ಮನುನ್ ಮಾಜೊ ಬರೊಸೊ.


ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಅಪ್ನಾಚೊ ಜಿವ್ ಹುರ್‍ವುನ್ ಘೆವ್ಕ್ ಬಗ್ತಾ, ತೊ ಕಳ್ದುನ್ ಘೆತಾ, ಅನಿ ಜೊ ಕೊನ್ ಮಾಜೆ ಸಾಟ್ನಿ ಅನಿ ದೆವಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಅಪ್ನಾಚೊ ಜಿವ್ ಕಳ್ದುನ್ ಘೆತಾ ತೊ ಅಪ್ನಾಚೊ ಜಿವ್ ಹುರ್‍ವುನ್ ಘೆತಾ,


ತಿಯಾ ಲೈ ಸೊಸುನ್ ಘೆವ್ನ್ ಹಾಸ್, ಮಾಕಾ ಲಾಗುನ್ ತಿಯಾ ಲೈ ಕಸ್ಟ್ ಕಾಡ್ಲೆಯ್. ಜಾಲ್ಯಾರ್‍ಬಿ ತಿಯಾ ಮಾಕಾ ಸೊಡುನ್ ಜಾವ್ಕನೆಯ್.


ಮಾಜೆಸಾಟಿ ತುಮ್ಕಾ ಅದಿಕಾರ್‍ಯಾಂಚ್ಯಾ, ಅನಿ ರಾಜಾಂಚ್ಯಾ ಇದ್ರಾಕ್ ವೊಡುನ್ ಘೆವ್ನ್ ಜಾತ್ಯಾತ್, ಅಶೆ ಹೆ ಸಗ್ಳೆ ತೆಂಕಾ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸಾಕ್ಷಿ ಹೊತಾ.


ಅದ್ದಿ ತುಮಿ ದೆವಾಕ್ ಕಾಯ್ ಪಾಜೆ ತೆ ಕರಾ, ಅನಿ ಸರ್‍ಗಾಚ್ಯಾ ರಾಜಾಚಿ ವಾಟ್ ಹುಡ್ಕಾ. ತನ್ನಾ ತುಮ್ಕಾ ಗರಜ್ ಹೊತ್ತೆ ಸಗ್ಳೆಬಿ ಗಾವ್ತಾ.


ಅನಿ ಮಾಜೆಸಾಟಿ ಜೆ ಕೊನ್ ಘರಾಕ್ನಿ, ಭಾವಾಕ್ನಿ, ಭೆನಿಯಾಕ್ನಿ, ಬಾಬಾಕ್, ಬಾಯ್ಕ್, ಪೊರಾಕ್ನಿ, ಶೆತಾಕ್ನಿ ಸೊಡ್ತಾ, ತೆಂಕಾ ಸೆಂಬರ್ ವಾಟ್ಯಾನಿ ಘೆತಾ, ಅನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್‍ಬಿ ತೆಕಾ ದಿವ್ನ್ ಹೊತಾ.


ತನ್ನಾ ಜೆಜುನ್ ತೆಂಕಾ, “ಹೊಯ್, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಜೊ ಕೊನ್ ದೆವಾಚ್ಯಾ ರಾಜಾ ಸಾಟ್ನಿ ಘರ್ ಹೊಂವ್ದಿ, ಬಾಯ್ಕೊ ಹೊಂವ್ದಿ, ಭಾವಾಕ್ನಿ ಹೊಂವ್ದಿ, ಬಾಯ್-ಬಾಬಾಕ್ನಿ ಹೊಂವ್ದಿ, ಪೊರಾಕ್ನಿ ಹೊಂವ್ದಿ ಸೊಡ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು