ಮಾರ್ಕ 10:34 - ದೆವಾಚಿ ಖರಿ ಖಬರ್34 ತಿ ಲೊಕಾ, ತೆಕಾ ಎಡ್ಸಡ್ತ್ಯಾತ್, ತೆಕಾ ಥುಕ್ತ್ಯಾತ್, ತೆಕಾ ಬಾರ್‍ಕೊಲಾನಿ ಮಾರ್‍ತ್ಯಾತ್. ಅನಿ ತೆಕಾ ಜಿವಾನಿಚ್ ಮಾರ್‍ತ್ಯಾತ್. ಖರೆ ತಿನ್ವ್ಯಾ ದಿಸಿ ತೊ ಝಿತ್ತೊ ಹೊವ್ನ್ ಉಟುನ್ ಯೆತಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇವರು ಅವನನ್ನು ಅಪಹಾಸ್ಯಮಾಡುವರು, ಅವನ ಮೇಲೆ ಉಗುಳುವರು, ಅವನನ್ನು ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು. ಅವನು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುತ್ತಾನೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು. ಅಧ್ಯಾಯವನ್ನು ನೋಡಿ |
ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.