Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:36 - ದೆವಾಚಿ ಖರಿ ಖಬರ್

36 ತನ್ನಾ ಜೆಜುನ್ “ಕಾಯ್ ತೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ನನ್ನಿಂದ ನಿಮಗೇನಾಗಬೇಕು?” ಎಂದು ಯೇಸು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆತನು ಅವರನ್ನು - ನಿಮಗೇನು ನಡಿಸಿಕೊಡಬೇಕು ಎಂದು ಕೇಳಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು, “ನಿಮ್ಮ ಯಾವ ಕೋರಿಕೆಯನ್ನು ನಡೆಸಿಕೊಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅದಕ್ಕೆ ಯೇಸು ಅವರಿಗೆ, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:36
5 ತಿಳಿವುಗಳ ಹೋಲಿಕೆ  

ತುಮಿ ಮಾಜ್ಯಾ ವಾಂಗ್ಡಾ ರ್‍ಹಾಲ್ಯಾರ್ ಅನಿ ಮಾಜ್ಯಾ ಗೊಸ್ಟಿಯಾ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತುಮಿ ತುಮ್ಕಾ ಕಾಯ್ ಪಾಜೆ ತೆ ಮಾಗಾ ತೆ ತುಮ್ಕಾ ಗಾವ್ತಾ.


ಜೆಜುನ್ ತೆಕಾ “ಮಿಯಾ ತುಕಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತ್ಯಾ ಕುಡ್ಡ್ಯಾನ್ “ಗುರುಜಿ, ಮಿಯಾ ಅನಿ ಬಗುಕ್ ಪಾಜೆ” ಮಟ್ಲ್ಯಾನ್.


ಜೆಬೆದೆವಾಚಿ ಪೊರಾ ಜಾಕೊಬ್ ಅನಿ ಜುವಾಂವ್ ಜೆಜುಕ್ಡೆ ಯೆವ್ನ್ “ಗುರುಜಿ, ಅಮ್ಚಿ ಎಕ್ ವಿನಂತಿ ಹಾಯ್ ತಿ ತಿಯಾ ಕರುನ್ ದಿವ್ಚೆ,” ಮಟ್ಲ್ಯಾನಿ.


ತನ್ನಾ ತೆನಿ “ತಿಯಾ ವೈಭವಾನ್ ತುಜ್ಯಾ ರಾಜ್ಜ್ಯಾತ್ ಸಿವಾಸನಾರ್ ಬಸ್ತಾನಾ, ಅಮ್ಕಾ ದೊಗ್ಯಾಕ್ನಿ ಎಕ್ಲ್ಯಾಕ್ ತುಜ್ಯಾ ಉಜ್ವ್ಯಾ ಬಾಜುಕ್ ಅನಿ ಅನ್ಯೆಕ್ಲ್ಯಾಕ್ ಡಾವ್ಯಾ ಬಾಜುಕ್ ಬಸುಕ್ ಅವ್ಕಾಸ್ ಕರುನ್ ದಿ” ಮನುನ್ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು