Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:48 - ದೆವಾಚಿ ಖರಿ ಖಬರ್

48 ತನ್ನಾ ಲೊಕಾ ತೆಕಾ “ಗಪ್ ರ್‍ಹಾ” ಮನುನ್ ಜೊರ್ ಕರುಕ್ ಲಾಗ್ಲ್ಯಾರ್ಬಿ ತೊ “ದಾವಿದಾಚ್ಯಾ ಲೆಕಾ ಮಾಜಿ ದಯಾ ಕರ್!” ಮನುನ್ ಅನಿಬಿ ಜೊರಾನ್ ಬೊಬ್ ಮಾರುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅನೇಕರು ‘ಸುಮ್ಮನಿರು’ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅನೇಕರು - ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಅನೇಕ ಜನರು ಆ ಕುರುಡನನ್ನು ಗದರಿಸಿ ಕೂಗಕೂಡದೆಂದು ಅವನಿಗೆ ಹೇಳಿದರು. ಆದರೆ ಆ ಕುರುಡನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು!” ಎಂದು ಮತ್ತೆಮತ್ತೆ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:48
15 ತಿಳಿವುಗಳ ಹೋಲಿಕೆ  

ಜೆಜು ಹ್ಯಾ ಜಗಾತ್ ಹೊತ್ತೊ ತನ್ನಾ ಅಪ್ನಾಕ್ ಮರ್‍ನಾತ್ನಾ ಹುರ್‍ವುಕ್ ಬಳ್‍ ಹೊತ್ತ್ಯಾಕಡೆ ಬೊಬ್ ಮಾರುನ್ ಅನಿ ಡೊಳ್ಯಾನಿತ್ನಾ ದುಕ್ಕಾ ಗಳ್ವುನ್ ಮಾಗ್ನಿಯಾ ಅನಿ ವಿನಂತ್ಯಾ ಕರುಕ್‍ಲಾಲೊ, ತೆಚ್ಯಾ ಮಾನಾಚ್ಯಾ ಖಾಲ್ತಿಪಾನಾ ಸಾಟ್ನಿ ದೆವಾನ್ ತೆಚಿ ಮಾಗ್ನಿ ಆಯಿಕ್ಲ್ಯಾನ್.


ಇದ್ರಾಕ್ ಹೊತ್ತ್ಯಾ ಲೊಕಾನಿ ಗಪ್‍ರಾಮ್ ಮನುನ್ ತೆಕಾ ಡೊಳೆ ಕಾಡ್ಲ್ಯಾನಿ, ಖರೆ ತೊ, ಅನಿ ಉಲ್ಲೆ ಜೊರಾನಿ,“ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್!” ಮನುನ್ ಬೊಬ್ ಮಾರುಕ್‍ಲಾಲೊ.


ಅಶೆ ಜೆಜು ಬೊಲುನ್ಗೆತ್ ರಾತಾನಾ ಜಾಯಿರಾಚ್ಯಾ ಘರಾಕ್ನಾ ಥೊಡ್ಯಾ ಲೊಕಾನಿ ಯೆವ್ನ್ ಜಾಯಿರಾಕ್ “ಅತ್ತಾ ತುಜಿ ಲೆಕ್ ಮರ್ಲಿ ಅನಿ ತಿಯಾ ಗುರುಜಿಕ್ ತರಾಸ್ ಕರುಕ್ ನಕ್ಕೊ” ಮಟ್ಲ್ಯಾನಿ.


ಲೊಕಾನಿ ತೆಂಕಾ ಜೊರ್ ಕರುನ್ “ಗಪ್ ರ್‍ಹಾವಾ.” ಮಟ್ಲ್ಯಾನಿ. ಖರೆ ತೆನಿ ಅನಿ ಉಲ್ಲೆ ಜೊರಾನಿ, “ಧನಿಯಾ, ದಾವಿದಾಚ್ಯಾ ಲೆಕಾ ಅಮ್ಚೆ ವರ್‍ತಿ ದಯಾ ದಾಕ್ವು!” ಮನುನ್ ಬೊಬ್ ಮಾರ್‍ಲ್ಯಾನಿ.


ಉಲ್ಲ್ಯಾಸ್ಯಾ ಲೊಕಾನಿ ಪೊರಾಂಚ್ಯಾ ವರ್‍ತಿ ಹಾತ್ ಥವ್ನ್ ಮಾಗ್ನಿ ಕರುನ್ ಘೆವ್‍ಸಾಟ್ನಿ ಮನುನ್ ಜೆಜುಕ್ಡೆ ಯೆಲ್ಯಾನಿ. ಖರೆ ಶಿಸಾನಿ ಲೊಕಾಕ್ನಿ ಅಡ್ವುಲ್ಯಾನಿ.


ತುಮಿ ಪವಿತ್ರ್ ಆತ್ಮ್ಯಾಚ್ಯಾ ಮಜ್ಜತಿನ್ ಸಗ್ಳ್ಯಾ ವೆಳಾರ್ಬಿ ದೆವಾಕ್ಡೆ ಮಾಗ್ನೆ ಕರುಂಗೆತ್, ಹರ್ ಎಕ್ ಮಾಗ್ನಿಬಿ ಕರಾ ತುಮ್ಕಾ ಪಾಜೆ ಹೊಲ್ಲೆ ಸಗ್ಳೆ ಮಾಗುನ್ ಘೆವಾ ಮಾಗ್ನೆ ಕರುಕ್ ಕನ್ನಾಬಿ ತಯಾರ್ ಹೊವ್ನ್ ರಾವಾ ಮಾಗ್ನೆ ಕರ್ತಲೆ ಸೊಡುನ್ ದಿವ್‍ನಕಾಸಿ, ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಸಗ್ಳ್ಯಾ ವೆಳಾರ್ಬಿ ಮಾಗ್ನೆ ಕರಾ.


ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ದೊಗೆ ಜಾನಾ ಕುಡ್ಡೆ ಜೆಜುಚ್ಯಾ ಫಾಟ್ನಾ ಯೆವ್ನಗೆತ್ “ಜೆಜು, ದಾವಿದಾಚ್ಯಾ ಲೆಕಾ ಅಮ್ಚಿ ದಯಾ ಕರ್” ಮನುನ್ ಬೊಬ್ ಮಾರುಕ್‍ಲಾಲೆ.


ಥೊಡ್ಯಾನಿ ಜೆಜು ಅಪ್ನಾಚ್ಯಾ ಪೊರಾಂಚ್ಯಾ ವರ್‍ತಿ ಹಾತ್ ಥವ್ಕ್ ಮನುನ್ ತೆಂಚ್ಯಾ ಪೊರಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ, ಖರೆ ಶಿಸಾನಿ ತೆಂಕಾ ಅಡ್ವುಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು