Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:49 - ದೆವಾಚಿ ಖರಿ ಖಬರ್

49 ಜೆಜು ಇಬೆ ರ್‍ಹಾಲೊ ಅನಿ “ತೆಕಾ ಹಿತ್ತೆ ಬಲ್ವಾ” ಮಟ್ಲ್ಯಾನ್. ತೆಚೆ ಸಾಟ್ನಿ ತೆನಿ ತ್ಯಾ ಮಾನ್ಸಾಕ್ “ಕುಶಿ ಹೊ” “ಉಟ್, ತೊ ತುಕಾ ಬಲ್ವುಲಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಇದನ್ನು ಕೇಳಿ ಯೇಸು ಅಲ್ಲೇ ನಿಂತು, “ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆಮಾಡಿದರು. ಅವರು ಹೋಗಿ, “ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:49
9 ತಿಳಿವುಗಳ ಹೋಲಿಕೆ  

ತಸೆಮನುನ್, ಜೆಜು ಇಬೆ ರ್‍ಹಾಲೊ, ಅನಿ “ತ್ಯಾ ಕುಡ್ಡ್ಯಾ ಮಾನ್ಸಾಕ್ ಮಾಜೆಕ್ಡೆ ಘೆವ್ನ್ ಯೆವಾ” ಮಟ್ಲ್ಯಾನ್. ತೊ ಜಗ್ಗೊಳ್ ಯೆಲ್ಲ್ಯಾ ತನ್ನಾ, ಜೆಜುನ್ ತೆಕಾ.


ಮಾರ್ಥಾನ್ ಹೆ ಸಾಂಗುನ್ ಹೊಲ್ಲ್ಯಾ ಮಾನಾ ಅಪ್ನಾಚ್ಯಾ ಭೆನಿಕ್ಡೆ ಮರಿಕ್ಡೆ ಗೆಲಿ ಅನಿ ಕೊನಾಕ್ಬಿ ಗೊತ್ತ್ ನಸ್ತಾನಾ ಬಲ್ವುಲಿನ್ ಅನಿ ತೆನಿ ತಿಕಾ “ಗುರುಜಿ ಹಿತ್ತೆ ಯೆವ್ನ್ ಪಾವ್ಲಾ ಅನಿ ತೊ ತುಕಾ ಇಚಾರುಲಾಲಾ” ಮನುನ್ ಸಾಂಗ್ಲಿನ್.


ಅಶೆ ರಾತಾನಾ ಸಗ್ಳ್ಯಾತ್ಬಿ ತೆನಿ ಅಪ್ನಿಚ್ ಅಪ್ನಾಚ್ಯಾ ಭಾವಾಂಚ್ಯಾ ಸಾರ್ಕೆ ಹೊತಲೆ ಪಡ್ಲೆ. ಹೆಚ್ಯಾ ವೈನಾ ಲೊಕಾನಿ ಪಾಪಾಂಚಿ ಮಾಪಿ ಖಮ್ವುನ್ ಘೆವ್‍ಸಾಟ್ನಿ ದೆವಾಚ್ಯಾ ಸೆವೆತ್ ದಯಾ ದಾಕ್ವುತಲೊ ಅನಿ ವಿಶ್ವಾಸಿ ಶ್ರೆಸ್ಟ್ ಯಾಜಕ್ ತೊ ಹೊವ್ಕ್ ಪಾವ್ಲೊ.


ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ.


ತನ್ನಾ ಉಲ್ಲ್ಯಾ ಮಾನ್ಸಾನಿ ಎಕ್ಲ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ ಹಾತ್ರಾನಾ ಸಮೆತ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಂಚೊ ವಿಶ್ವಾಸ್ ಬಗುನ್ ಜೆಜುನ್ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, “ಮಾಜ್ಯಾ ಪೊರಾ! ಧೈರೊ ಘೆ! ತುಜಿ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.


ತೊ ಅಪ್ನಾಚೆ ಕಾಮ್ರಾನ್ ಟಾಕುನ್, ಹುಡಿಯಾ ಮಾರುನ್ಗೆತ್ ಜೆಜುಕ್ಡೆ ಗೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು