ಮಾರ್ಕ 10:5 - ದೆವಾಚಿ ಖರಿ ಖಬರ್5 ತನ್ನಾ ಜೆಜುನ್ “ತುಮ್ಚ್ಯೆ ಮಂಡ್ಪಾನಾಕ್ ಬಗುನ್ ಮೊಯ್ಜೆನ್ ತುಮ್ಕಾ ತೊ ಖಾಯ್ದೊ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಯೇಸು, “ನಿಮ್ಮ ಹೃದಯ ಕಲ್ಲಾಗಿ ಇದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಯೇಸು ಅವರಿಗೆ - ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥ ಆಜ್ಞೆಯನ್ನು ಬರೆದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು, “ನಿಮ್ಮ ಮೊಂಡುತನದ ನಿಮಿತ್ತ ಮೋಶೆಯು ನಿಮಗೆ ಆ ಆಜ್ಞೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. ಅಧ್ಯಾಯವನ್ನು ನೋಡಿ |