ಮಾರ್ಕ 10:52 - ದೆವಾಚಿ ಖರಿ ಖಬರ್52 ತನ್ನಾ ಜೆಜುನ್ ತೆಕಾ “ತುಜ್ಯಾ ವಿಶ್ವಾಸಾನುಚ್ ತುಕಾ ಬರೆ ಕರ್‍ಲ್ಯಾನ್, ಜಾ” ಮಟ್ಲ್ಯಾನ್, ತನ್ನಾಚ್ ತೆಚಿ ದಿಸ್ಟ್ ಯೆಲಿ ಅನಿ ತೊ ತ್ಯಾ ರಸ್ತ್ಯಾನಿ ಜೆಜುಚ್ಯಾ ಫಾಟ್ನಾ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಯೇಸು, “ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿ |