ಮಾರ್ಕ 10:9 - ದೆವಾಚಿ ಖರಿ ಖಬರ್9 “ಅಶೆ ರಾತಾನಾ ದೆವಾನ್ ಜೊಡ್ವಲ್ಲೆ ಮಾನ್ಸಾನ್ ಮೊಡುಚೆ ನ್ಹಯ್” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದುದರಿಂದ ದೇವರು ಒಂದುಗೂಡಿಸಿದ್ದನ್ನು ಮನುಷ್ಯರು ಬೇರ್ಪಡಿಸದಿರಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯರು ಅಗಲಿಸಬಾರದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗಿರಲು ದೇವರು ಸೇರಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು. ಅಧ್ಯಾಯವನ್ನು ನೋಡಿ |