Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:18 - ದೆವಾಚಿ ಖರಿ ಖಬರ್

18 ಯಾಜಕಾಂಚಿ ಮುಖಂಡಾ ಅನಿ ಖಾಯ್ದೆ ಶಿಕ್ವುತಲ್ಯಾನಿ ಜೆಜುಚ್ಯಾ ಗೊಸ್ಟಿಯಾ ಆಯ್ಕುನ್, ತೆಕಾ ಕಶೆ ಕರುನ್ ಜಿವಾನಿ ಮಾರುಚೆ ಮನುನ್ ವಾಟ್ ಹುಡ್ಕುಕ್ ಲಾಗಲ್ಲ್ಯಾನಿ. ಖರೆ ಲೊಕಾ, ಜೆಜು ಸಿಕ್ವುತಲೆ ಮಾನುನ್ ಘೆಯ್ತ್ ಅನಿ ಅಜಾಪ್ ಹೊಯ್ತ್. ತಸೆ ಮನುನ್ ತೆನಿ ತೆಕಾ ಭಿಂಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:18
26 ತಿಳಿವುಗಳ ಹೋಲಿಕೆ  

ಜೆಜುನ್ ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ತನ್ನಾ ಲೊಕಾಂಚೆ ತಾಂಡೆ ತೆನಿ ಶಿಕ್ವುತಲಿ ರಿತ್ ಬಗುನ್ ಲೈ ಅಜಾಪ್ ಹೊಲೆ.


ಜೆಜು ಹಿ ಕಾನಿ ಸಾಂಗ್ತಾನಾ ಥೈ ಹೊತ್ತೆ ಜುದೆವಾಂಚ್ಯಾ ವಡಿಲಾನಿ ಹಿ ಕಾನಿ ತೊ ಅಪ್ನಾಚ್ಯಾಚ್ ವಿರೊದ್ ಸಾಂಗುಕ್ ಲಾಗ್ಲಾ ಮನುನ್ ಯವ್ಜುನ್ ತೆಕಾ ಧರುಕ್ ಕಸ್ರತ್ ಕರ್‍ಲ್ಯಾನಿ, ಖರೆ ಥೈ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾಕ್ ಭಿಂವ್ನ್, ತೆಕಾ ಧರಿನಸ್ತಾನಾ ತೆಕಾ ಸೊಡುನ್ ಗೆಲ್ಯಾನಿ.


ಖರೆ ಪಾವ್ಲು ಥೈತ್ನಾ ಜಾವ್ನ್ ಖರೆಪಾನಾಚ್ಯಾ ವಿಶಯಾತ್ ಚರ್ಚಾ ಕರುನ್ ಸ್ವನಿಯಂತ್ರನ್ ಅನಿ ಪಿಡೆ ಯೆತಲ್ಲ್ಯಾ ಝಡ್ತಿಚ್ಯಾ ದಿಸಾಚ್ಯಾ ವಿಶಯಾತ್ ಬೊಲ್ತಾನಾ ಫೆಲಿಕ್ಸಾನ್ ಭಿಂವ್ನ್, “ಅತ್ತಾ ತಿಯಾ ಜಾ! ಮಾಕಾ ಅವಕಾಸ್ ಗಾವಲ್ಲ್ಯಾ ತನ್ನಾ ತುಕಾ ಬಲ್ವುತಾ” ಮನುನ್ ಸಾಂಗ್ಲ್ಯಾನ್.


ತನ್ನಾ ರಾಕ್ವಾಲ್ಯಾನಿ “ಹ್ಯೊ ಮಾನುಸ್ ಬೊಲ್ತಾ ತಶೆ ಕೊನ್ಬಿ ಕನ್ನಾಬಿ ಬೊಲುಕ್ನಾ!” ಮನುನ್ ಜಬಾಬ್ ದಿಲ್ಯಾನಿ.


ಖಾಯ್ದೆ ಶಿಕ್ವುತಲ್ಯಾ ಲೊಕಾನಿ, ಅನಿ ಮುಖ್ಯ ಯಾಜಕಾನಿ, ಜೆಜುಕ್ ತ್ಯಾಚ್ ಜಾಗ್ಯಾರ್ ಧರುಚೆ ಮನುನ್ ಖಟ್ಪಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಕಾನಿ ತೆನಿ ತೆಂಚ್ಯಾಚ್ ವೈಲಿ ಸಾಂಗ್ಲ್ಯಾನ್ ಮನುನ್ ತೆಂಕಾ ಕಳಲ್ಲೆ, ಖರೆ ತೆಂಚೆನ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂಯಾಲ್ಯಾನಿ.


ಸದ್ದಿಚ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಮುಖ್ಯ ಯಾಜಕಾ, ಖಾಯ್ದೆ ಶಿಕ್ವುತಲಿ ಲೊಕಾ , ಅನಿ ಲೊಕಾಂಚಿ ವ್ಹಡಿಲಾ ಜೆಜುಕ್ ಜಿವಾನಿ ಮಾರ್‍ತಲಿ ಯವ್ಜನ್ ಕರುಕ್ ಲಾಗಲ್ಲೆ.


ತೆಂಕಾ ಸಗ್ಳ್ಯಾಕ್ನಿ ಹೆ ಲೈ ಬರೆ ದಿಸ್ಲೆ, ಅನಿ ಎವ್ಡ್ಯಾ ಬುದ್ವಂತ್ಕಿನ್ ಬೊಲಲ್ಲ್ಯಾ ಬರ್‍ಯಾ ಗೊಸ್ಟಿಯಾ ಆಯ್ಕುನ್, ತೆನಿ ಅಜಾಪ್ ಹೊಲೆ. ತನ್ನಾ ತೆನಿ “ಹ್ಯೊ ಜುಜೆಚೊ ಲೆಕ್ ನ್ಹಯ್?” ಮಟ್ಲ್ಯಾನಿ.


ಅನಿ ಅಮಿ ಮಾನ್ಸಾಕ್ನಾ ಯೆಲ್ಲ್ಯಾ ಅದಿಕಾರ್‍ಯಾನ್ ಮನುನ್ ಮಟ್ಲ್ಯಾರ್ ಲೊಕಾ ಅಮ್ಚ್ಯಾ ವಿರೊದ್ ಹೊತ್ಯಾತ್ ತೆನಿ ಭಿಂಯಾಲ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಪ್ರವಾದಿ ಮನುನ್ ಲೊಕಾ ಮಾನಿತ್


ಖರೆ ಹೆರೊದ್ ಭಿಂವ್ ಲಾಗಲ್ಲೊ ಕಶ್ಯಾಕ್ ಮಟ್ಲ್ಯಾರ್ ಜುವಾಂವ್ ಎಕ್ ಬರೊ ಅನಿ ಪವಿತ್ರ್ ಮಾನುಸ್ ಮನುನ್ ತೆಕಾ ಗೊತ್ತ್ ಹೊತ್ತೆ,ತಸೆ ಮನುನ್ ತೊ ತೆಕಾ ಕಾಯ್ಬಿ ತರಾಸ್ ಹೊವ್ಕ್ ದಿ ನಸಿ, ತೊ ಸಾಂಗ್ತಾನಾ ತೆಕಾ ತರಾಸ್ ಹೊಲ್ಯಾರ್ಬಿ, ತೊ ಕುಶಿನ್ ತೆಚೆ ಆಯ್ಕಿ.


ತನ್ನಾ ಫಾರಿಜೆವಾ ಭಾಯ್ರ್ ಗೆಲಿ, ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್, ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಘಾಟ್ಲ್ಯಾನಿ.


ಜೆಜು ದೆವಾಚ್ಯಾ ಗೊಸ್ಟಿಯಾ, ಎವ್ಡೆ ಬರೆ ಸಾಂಗ್ತಲೆ ಆಯ್ಕುನ್, ಲೊಕಾ ಅಜಾಪ್ ಹೊಲಿ. ಕಶ್ಯಾಕ್ ಮಟ್ಲ್ಯಾರ್, ತೊ ತೆಂಚ್ಯಾ ಖಾಯ್ದೆ ಸಿಕ್ವುತಲ್ಯಾ ಲೊಕಾಂಚ್ಯಾ ಸರ್ಕೆ ಶಿಕ್ವಿನಸಿ, ಎಕ್ ಅದಿಕಾರ್ ಹೊತ್ತ್ಯಾ ಮಾನ್ಸಾ ಸರ್ಕೆ ಶಿಕ್ವುಲಾಗಲ್ಲೊ.


ಹಿ ಸಗ್ಳಿ ವಿಚಿತ್ರ್ ಕಾಮಾ ಕರ್‍ತಲೆ ಬಗುನ್, ಅನಿ ದೆವಾಚ್ಯಾ ಗುಡಿತ್ ಪೊರಾ, “ದಾವಿದಾಚ್ಯಾ ಲೆಕಾಕ್ ಹೊಗ್ಳಾಪ್!” ಮನುನ್ ಬೊಬ್ ಮಾರ್‍ತಲೆ ಆಯ್ಕುನ್ ಮುಖ್ಯ ಯಾಜಕಾಕ್ನಿ ಅನಿ ಖಾಯ್ದೆ ಶಿಕ್ವುತಲ್ಯಾಕ್ನಿ ಲೈ ರಾಗ್ ಯೆಲೊ.


ತೊ ಉಶಾರ್ಕಿನ್ ಜಬಾಬ್ ದಿತಲೆ ಬಗುನ್, ಆಯ್ಕಲ್ಲೆ ಸಗ್ಳೆಜಾನ್ ಅಜಾಪ್ ಹೊಲ್ಲೆ.


ಹೆಚ್ಯಾ ಮಾನಾ ಜೆಜು ಗಾಲಿಲಿಯಾತ್ ಸಗ್ಳ್ಯಾಕ್ಡೆ ಫಿರುಕ್ ಲಾಗ್ಲೊ. ಜುದೆವ್ ಲೊಕಾ ತೆಕಾ ಜಿವಾನಿ ಮಾರುಕ್ ರಾಕುನ್ಗೆತ್ ಹೊತ್ತೆ, ತಸೆ ಮನುನ್ ತೆಕಾ ಜುದೆಯಾತ್ ಫಿರುಕ್ ನಕ್ಕೊ ಹೊಲ್ಲೆ.


ತುಮ್ಕಾ ಮೊಯ್ಜೆನ್ ಖಾಯ್ದೆ ದಿಲ್ಲೆ ಹೊಯ್ ಕಿ ನ್ಹಯ್? ಖರೆ ತುಮ್ಚ್ಯಾತ್ಲೊ ಕೊನ್ಬಿ ಹೆ ಖಾಯ್ದೆ ಪಾಳಿನಾ. ತುಮಿ ಮಾಕಾ ಜಿವಾನಿ ಮಾರುಕ್ ಕಶ್ಯಾಕ್ ಬಗುಲ್ಯಾಸಿ?" ಮನುನ್ ಜಬಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು