Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:19 - ದೆವಾಚಿ ಖರಿ ಖಬರ್

19 ಮಾನಾ ಸಾಂಜ್ ಹೊಲ್ಲ್ಯಾ ತನ್ನಾ ಜೆಜು ಅನಿ ತೆಚಿ ಶಿಸಾ ಜೆರುಜಲೆಮ್ ಶಹರ್ ಸೊಡುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸೂರ್ಯಾಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪ್ರತಿಸಾಯಂಕಾಲ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ರಾತ್ರಿ ಯೇಸು ಮತ್ತು ಆತನ ಶಿಷ್ಯರು ಪಟ್ಟಣವನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:19
4 ತಿಳಿವುಗಳ ಹೋಲಿಕೆ  

ತ್ಯಾ ದಿಸಾತ್ನಿ ಜೆಜು ದಿಸ್‍ಬರ್ ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುನ್ಗೆತುಚ್ ರ್‍ಹಾಲೊ, ಅನಿ ಸಾಂಜ್ ಹೊಲ್ಲ್ಯಾ ತನ್ನಾ, ತೊ ಭಾಯ್ರ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೊ ಥೈಚ್ ರ್‍ಹಾಲೊ.


ಜೆಜು ಅಶೆ ಜೆರುಜಲೆಮಾತ್ ಯೆವ್ನ್ ದೆವಾಚ್ಯಾ ಗುಡಿತ್ ಗೆಲೊ ಅನಿ ಥೈ ತೆನಿ ಸಗ್ಳೆ ಬಗಟ್ಲ್ಯಾನ್. ಖರೆ ಲೈ ಎಳ್ ಹೊಲ್ಲೊ ಮನುನ್ ತೊ ಅಪ್ಲ್ಯಾ ಬಾರಾ ಜಾನಾ ಶಿಸಾಂಚ್ಯಾ ವಾಂಗ್ಡಾ ಬೆಥನಿಕ್ ಗೆಲೊ.


ಕವ್ಡ್ಯಾ ಪತರ್ ಉಜ್ವೊಡ್ ತುಮ್ಚೆ ವಾಂಗ್ಡಾ ರ್‍ಹಾತಾನಾಚ್ ತುಮಿ ತ್ಯೆಚೆವರ್ತಿ ವಿಶ್ವಾಸ್ ಕರಾ, ಅಶೆಚ್ ತುಮಿ ಉಜ್ವೊಡಾಚಿ ಲೊಕಾ ಹೊವ್ನ್ ರ್‍ಹಾತ್ಯಾಶಿ” ಮನುನ್ ಜಬಾಬ್ ದಿಲ್ಯಾನ್. ಎವ್ಡೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜು ತೆಂಚೆತ್ನಾ ಭಾಯ್ರ್ ಪಡುನ್ ಗೆಲೊ, ಅನಿ ತೆಂಕಾ ದಿಸುಕ್ನಾ.


ಮಾನಾ ಜೆಜು ತೆಂಕಾ ಥೈಚ್ ಸೊಡುನ್ ಭೆಥನಿ ಮನ್ತಲ್ಯಾ ಗಾವಾಕ್ ಗೆಲೊ ಅನಿ ಪುರಾ ರಾತ್ ಥೈಚ್ ರ್‍ಹಾಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು