Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:21 - ದೆವಾಚಿ ಖರಿ ಖಬರ್

21 ಪೆದ್ರುನ್ “ಗುರುಜಿ, ಎಬಕ್! ಕಾಲ್ ತಿಯಾ ಸರಾಪ್ ದಿಲ್ಲೆ ಝಾಡ್ ವಾಳುನ್ ಗೆಲಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:21
8 ತಿಳಿವುಗಳ ಹೋಲಿಕೆ  

ಕೊನ್ತರ್ ಧನಿಯಾಚೊ ಪ್ರೆಮ್ ಕರಿನಾ ಹೊಲ್ಯಾರ್ ತೊ ಸರಾಪ್ ಪಡಲ್ಲೊ ಹೊವ್ನ್ ರ್‍ಹಾಂವ್ದಿತ್. ಅಮ್ಚ್ಯಾ ಧನಿಯಾ ಯೆ!


ಮಾನಾ ತೊ ಅಪ್ನಾಚ್ಯಾ ರೊಡ್ಡ್ಯಾ ಬಾಜುಕ್ ಹೊತ್ತ್ಯಾ ಲೊಕಾಕ್ನಿ, ಜಾವಾ ತುಮಿ ಸರಾಪ್ ಪಡಲ್ಲ್ಯಾನು ಮಾಜ್ಯಾ ಇದ್ರಾಕ್ನಾ ಧುರ್ ಜಾವಾ, ಗಿರೊ ಅನಿ ತೆಚ್ಯಾ ದುತಾಕ್ನಿ ತಯಾರ್ ಕರಲ್ಲ್ಯಾ ಕನ್ನಾಚ್ ಇಜಿ ನಸಲ್ಲ್ಯಾ ಆಗಿತ್ ಜಾವಾ.


ಬಾಜಾರಾತ್ನಿ ಲೊಕಾನಿಕ್ನಾ ನಮಸ್ಕಾರ್ ಕರುನ್ ಘೆತಲೆ ಅನಿ ಗುರು ಮನುನ್ ಬಲ್ವುನ್ ಘೆತಲಿ ತೆಂಕಾ ಲೈ ಕುಶಿ.


ತನ್ನಾ ರಸ್ತ್ಯಾಚ್ಯಾ ಬಾಜುಕ್ ಹೊತ್ತೆ ಅಂಜುರಾಚೆ ಝಾಡ್ ತೆನಿ ಬಗಟ್ಲ್ಯಾನ್. ಅನಿ ತೊ ತ್ಯಾ ಝಾಡಾಕ್ಡೆ ಹನ್ನಾ ಖಾವ್ಕ್ ಗೆಲೊ. ಖರೆ ತ್ಯಾ ಝಾಡಾಕ್ ಪಾನಾ ಸೊಡುನ್ ಎಕ್ ಸೈತ್ ಹನ್ನ್ ತೆಕಾ ಗಾವುಕ್ನಾ. ತೆಚೆಸಾಟ್ನಿ ತೆನಿ ತ್ಯಾ ಝಾಡಾಕ್,“ಅನಿ ಫಿಡೆ ತುಕಾ ಕನ್ನಾಬಿ ಫಳಾ ಹೊಯ್‍ನಸ್ತಾನಾ ರ್‍ಹಾಂವ್ದಿತ್.” ಮಟ್ಲ್ಯಾನ್. ತನ್ನಾ ತೆ ಅಂಜುರಾಚೆ ಝಾಡ್ ವಾಳುನ್ ಗೆಲೆ.


ತುಮಿ ಗುರು ಮನುನ್ ಕೊನಾಕ್‍ಬಿ ಬಲ್ವುತಲೆ ನಕ್ಕೊ. ತುಮಿ ಸಗ್ಳೆ ಜಾನಾ ಎಕಾಮೆಕಾಚೆ ಭಾವ್- ಭೆನಿಯಾ ಅನಿ ತುಮ್ಚೊ ಗುರು ಎಕ್ಲೊಚ್.


ತನ್ನಾಚ್ ಶಿಸಾಬಿ ಜೆಜುಕ್, “ಗುರುಜಿ ಕಾಯ್ ತರ್ ಉಲ್ಲೆ ಖಾವಾ!” ಮನುನ್ ಲೈ ಸಾಂಗುಲಾಗಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು