Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:22 - ದೆವಾಚಿ ಖರಿ ಖಬರ್

22 ತನ್ನಾ ಜೆಜುನ್ “ದೆವಾ ವರ್‍ತಿ ವಿಶ್ವಾಸ್ ಥವಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಯೇಸು, “ನಿಮಗೆ ದೇವರಲ್ಲಿ ವಿಶ್ವಾಸವಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಹೇಳಿದ್ದೇನಂದರೆ - ನಿಮಗೆ ದೇವರಲ್ಲಿ ನಂಬಿಕೆಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು, “ದೇವರಲ್ಲಿ ನಂಬಿಕೆ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, “ದೇವರ ನಂಬಿಕೆ ನಿಮಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:22
10 ತಿಳಿವುಗಳ ಹೋಲಿಕೆ  

ಜೆಜುನ್ ತೆಂಕಾ, “ತುಮಿ ಭಿಂವ್ನಕಾಶಿ ಅನಿ ಬೆಜಾರ್ ಹೊವ್‍ನಕಾಶಿ ದೆವಾಚ್ಯಾ ವರ್ತಿ ವಿಶ್ವಾಸ್ ಕರಾ ಅನಿ ಮಾಜೆ ವರ್‍ತಿಬಿ ವಿಶ್ವಾಸ್ ಕರಾ” ಮಟ್ಲ್ಯಾನ್.


ತನ್ನಾ ಜೆಜುನ್ “ತುಕಾ ಸಾದ್ಯ್ ಹೊಲ್ಯಾರ್! ವಿಶ್ವಾಸ್ ಹೊತ್ತ್ಯಾ ಮಾನ್ಸಾಕ್ ಸಗ್ಳೆ ಸಾದ್ಯ್.” ಮಟ್ಲ್ಯಾನ್.


ದೆವಾಚೊ ಸೆವಕ್ ಅನಿ ಜೆಜು ಕ್ರಿಸ್ತಾಚೊ ಅಪೊಸ್ತಲ್ ಹೊವ್ನ್ ಹೊತ್ತ್ಯಾ ಪಾವ್ಲು, ವಿಶ್ವಾಸಾತ್ ದೆವಾಚಿ ಮನುನ್ ಅಸಲ್ಲ್ಯಾ ಲೊಕಾಕ್ನಿ ಮಜತ್ ಕರುಕ್ ಅನಿ ಅಮ್ಚ್ಯಾ ದೆವಸ್ಪಾನ್ ಶಿಕ್ವಲ್ಲ್ಯಾ ಖರ್‍ಯಾ ಶಿಕಾಪಾಚ್ಯಾ ವಾಟೆನ್ ಚಲ್ತಲ್ಯಾಕ್ನಿ ಚಾಲ್ವುನ್ ನ್ಹೆವ್ಕ್ ಮನುನ್ ಎಚುನ್ ಕಾಡಲ್ಲೊ.


ತುಮಿ ಬಾಲ್ತಿಮ್ ಕರುನ್ ಘೆಟಲ್ಲ್ಯಾ ತನ್ನಾ; ಕ್ರಿಸ್ತಾಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲ್ಲೆ ಹಾಸಿ, ದೆವಾನ್ ಕ್ರಿಸ್ತಾಕ್ ಮರಲ್ಲ್ಯಾತ್ನಾ ಉಟ್ವುನ್, ದಾಕ್ವುನ್ ದಿಲ್ಲ್ಯಾ ತಾಕ್ತಿರ್ ವಿಶ್ವಾಸ್ ಥವ್ತಲ್ಯಾ ವೈನಾ, ತೆಚ್ಯಾ ವಾಂಗ್ಡಾ ವೈರ್ ಉಟ್ವುನ್ ಯೆಲ್ಲೆ ಹಾಸಿ.


ತನ್ನಾ ಜೆಜುನ್, “ವಿಶ್ವಾಸ್ ಕಮಿ ಹೊತ್ತ್ಯಾಕ್ ತುಮ್ಕಾ ಸೊಡ್ಸುಕ್ ಹೊವ್ಕ್ ನಾ. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಎಕ್ ಸಾಸಾವಾಚ್ಯಾ ಭ್ಹಿಂಯಾ ತವ್ಡೊ ವಿಶ್ವಾಸ್ ತುಮ್ಕಾ ರ್‍ಹಾಲ್ಯಾರ್ ತುಮಿ ಹ್ಯಾ ಮಡ್ಡಿಕ್ ಹಿತ್ನಾ-ಥೈ ಜಾವ್ನ್ ರ್‍ಹಾ! ಮನುನ್ ಸಾಂಗಟ್ಲ್ಯಾರ್ ತಿ ಜಾತಾ, ತುಮಿ ಕಾಯ್ ಪಾಜೆ ತೆ ಕರುಕ್ ಹೊತಾ,” ಮನುನ್ ಸಾಂಗಟ್ಲ್ಯಾನ್.


ಜೆಜುನ್ ತೆಂಕಾ,“ ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ಮನಾತ್ ಸಂಶೆವ್ ಕರಿನಸ್ತಾನಾ ತುಮಿ ವಿಶ್ವಾಸ್ ಕರ್ಲ್ಯಾರ್, ಮಿಯಾ ಹ್ಯಾ ಅಂಜುರಾಚ್ಯಾ ಝಾಡಾಕ್ ಕರ್ಲ್ಯಾ ಸರ್ಕೆ ತುಮಿಬಿ ಕರುಕ್ ಹೊತಾ. ಅನಿ ಎವ್ಡೆಚ್ ನ್ಹಯ್ ತುಮಿ ಎಕ್ ಮಡ್ಡಿಕ್ ಉಟ್ ಅನಿ ಸಮುಂದರಾತ್ ಜಾವ್ನ್ ಪಡ್. ಮನುನ್ ಸಾಂಗ್ಲ್ಯಾರ್ ತುಮಿ ಸಾಂಗಲ್ಲ್ಯಾ ಸರ್ಕೆಚ್ ಹೊತಾ.


ಜೆಜುನ್ ತೆಕಾ,“ಯೆ, ತರ್!” ಮನುನ್ ಜಬಾಬ್ ದಿಲ್ಯಾನ್. ತನ್ನಾ ಪೆದ್ರು ಢೊನಿತ್ನಾ ಪಾನಿಯಾ ವರ್‍ತಿ ಯೆಲೊ ಅನಿ ಪಾನಿಯಾ ವರ್‍ತಿ ಚಲುನ್ಗೆತ್ ಜೆಜುಕ್ಡೆ ಯೆವ್‍ಲಾಗಲ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು