ಮಾರ್ಕ 11:28 - ದೆವಾಚಿ ಖರಿ ಖಬರ್28 “ಹೆ ಸಗ್ಳೆ ತಿಯಾ ಕಸ್ಲ್ಯಾ ಅದಿಕಾರಾನ್ ಕರುಕ್ ಲಾಗ್ಲೆ? ಹೆ ಸಗ್ಳೆ ಕರುಕ್ ತುಕಾ ಕೊನ್ ಅದಿಕಾರ್ ದಿಲಾ?” ಮನುನ್ ಸಾಂಗ್ ಅಮ್ಕಾ! ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |