Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:29 - ದೆವಾಚಿ ಖರಿ ಖಬರ್

29 ತೆಕಾ ಜೆಜುನ್ “ಮಿಯಾ ತುಮ್ಕಾ ಎಕ್ ಪ್ರಸ್ನೆ ಇಚಾರ್ತಾ, ತೆಕಾ ತುಮಿ ಉತ್ತರ್ ದಿವಾ, ಮಾನಾ ಮಿಯಾ ಕಸ್ಲ್ಯಾ ಅದಿಕಾರ್‍ಯಾನ್ ಹೆ ಸಗ್ಳೆ ಕರುಕ್ ಲಾಗ್ಲಾ ಮನುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯೇಸು, “ನಾನೂ ನಿಮಗೆ ಒಂದು ಪ್ರಶ್ನೆ ಹಾಕುತ್ತೇನೆ; ಅದಕ್ಕೆ ಉತ್ತರಕೊಡಿ. ಆಗ ಯಾವ ಅಧಿಕಾರದಿಂದ ನಾನು ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೇಸು ಅವರಿಗೆ - ನಾನು ನಿಮ್ಮನ್ನೂ ಒಂದು ಮಾತು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನು ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:29
5 ತಿಳಿವುಗಳ ಹೋಲಿಕೆ  

ಜೆಜುನ್ ತೆಂಕಾ,“ ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ತಾ ತೆಕಾ ತುಮಿ ಜಬಾಬ್ ದಿಲ್ಯಾರ್, ಹೆ ಸಗ್ಳೆ ಕರುಕ್ ಮಾಕಾ ಕೊನ್ ಹಕ್ಕ್ ದಿಲೊ, ಮನುನ್ ಮಿಯಾ ಸಾಂಗ್ತಾ.” ಮಟ್ಲ್ಯಾನ್, ಅನಿ,


“ಹೆ ಸಗ್ಳೆ ತಿಯಾ ಕಸ್ಲ್ಯಾ ಅದಿಕಾರಾನ್ ಕರುಕ್ ಲಾಗ್ಲೆ? ಹೆ ಸಗ್ಳೆ ಕರುಕ್ ತುಕಾ ಕೊನ್ ಅದಿಕಾರ್ ದಿಲಾ?” ಮನುನ್ ಸಾಂಗ್ ಅಮ್ಕಾ! ಮನುನ್ ಇಚಾರ್‍ಲ್ಯಾನಿ.


ಮಾಕಾ ಸಾಂಗಾ, ಜುವಾಂವ್ ಲೊಕಾಕ್ನಿ ದೆವಾಕ್ನಾ ಯೆಲ್ಲ್ಯಾ ಅದಿಕಾರ್‍ಯಾನ್ ಬಾಲ್ತಿಮ್ ದಿವ್ಕ್ ಲಾಗಲ್ಲೊ? ಕಾಯ್ ಮಾನ್ಸಾನ್ ದಿಲ್ಲ್ಯಾ ಅದಿಕಾರಾನ್?” ಮನುನ್ ಇಚಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು