ಮಾರ್ಕ 11:4 - ದೆವಾಚಿ ಖರಿ ಖಬರ್4 ತೆನಿ ತ್ಯಾ ಗಾಂವಾತ್ ಜಾವ್ನ್ ಪಾವಲ್ಲ್ಯಾ ತನ್ನಾ, ಥೈ ಎಕ್ ಘರಾಚ್ಯಾ ದಾರಾಕ್ ಭಾಂದುನ್ ಘಾಟಲ್ಲೆ ಗಾಡಾವ್ ತೆಂಕಾ ದಿಸ್ಲೆ. ತೆನಿ ಜಾವ್ನ್ ತ್ಯಾ ಗಾಡ್ವಾಕ್ ಸೊಡ್ಸುತಾನಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಶಿಷ್ಯರು ಹೋಗಿ ಬೀದಿಯಲ್ಲಿದ್ದ ಹೇಸರಗತ್ತೆಯ ಮರಿಯೊಂದನ್ನು ಕಂಡರು. ಬಾಗಿಲಿನ ಬಳಿ ಕಟ್ಟಿಹಾಕಿದ್ದ ಅದನ್ನು ಶಿಷ್ಯರು ಬಿಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಒಂದು ಕತ್ತೇಮರಿ ಕಟ್ಟಿರುವದನ್ನು ಕಂಡು ಅದನ್ನು ಬಿಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಶಿಷ್ಯರು ಊರಿನೊಳಗೆ ಹೋದಾಗ ರಸ್ತೆಯಲ್ಲಿನ ಒಂದು ಮನೆಯ ಬಾಗಿಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕತ್ತೆಮರಿಯೊಂದನ್ನು ಕಂಡರು. ಶಿಷ್ಯರು ಹೋಗಿ ಆ ಕತ್ತೆಯನ್ನು ಬಿಚ್ಚಿದಾಗ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅವರು ಹೊರಟುಹೋಗಿ ಬೀದಿಯಲ್ಲಿದ್ದ ಒಂದು ಮನೆಯ ಬಾಗಿಲಿನ ಹತ್ತಿರ ಕಟ್ಟಿದ್ದ ಕತ್ತೆಮರಿಯನ್ನು ಕಂಡರು. ಅವರು ಅದನ್ನು ಬಿಚ್ಚುತ್ತಿರುವಾಗ, ಅಧ್ಯಾಯವನ್ನು ನೋಡಿ |