ಮಾರ್ಕ 11:9 - ದೆವಾಚಿ ಖರಿ ಖಬರ್9 ಜೆಜುಚ್ಯಾ ಫಿಡೆ ಹೊತ್ತಿ ಅನಿ ಫಾಟ್ನಾ ಯೆತಲಿ ಲೊಕಾ ಜೊರಾನಿ ಬೊಬ್ ಮಾರುನ್ಗೆತ್ “ದೆವಾಕ್ ಮಹಿಮಾ! ಧನ್ಯಾಚ್ಯಾ ನಾವಾನ್ ಯೆತಾ ತೆಕಾ ದೆವ್ ಆಶಿರ್ವಾದ್ ದಿಂವ್ದಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೇಸುವಿನ ಹಿಂದೆಯೂ ಮುಂದೆಯೂ ಇದ್ದವರು - “ಜಯವಾಗಲಿ ! ಸರ್ವೇಶ್ವರನ ನಾಮದಲ್ಲಿ ಬರುವವರಿಗೆ ಮಂಗಳವಾಗಲಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನ ಹಿಂದೆಯೂ ಮುಂದೆಯೂ ಹೋಗುತ್ತಿದ್ದವರು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” ಅಧ್ಯಾಯವನ್ನು ನೋಡಿ |