ಮಾರ್ಕ 12:1 - ದೆವಾಚಿ ಖರಿ ಖಬರ್1 ಮಾನಾ ಜೆಜು ತೆಂಚೆಕ್ಡೆ ಕಾನಿಯಾಂಚ್ಯಾ ವೈನಾ ಬೊಲುಕ್ಲಾಗ್ಲೊ. ಎಕ್ ಮಾನ್ಸಾನ್ ದ್ರಾಕ್ಷಿಚೊ ಮ್ಹಳೊ ಕರುನ್, ಭೊತ್ಯಾನಿ ಕುಪ್ ಘಾಟ್ಲ್ಯಾನ್, ದ್ರಾಕ್ಷಿಚೊ ರೊಸ್ ಕಾಡುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್, ಅನಿ ಶೆತ್ ರಾಕುಕ್ ಮನುನ್ ಶೆತಾತ್ ಎಕ್ ಬರೊ ಮಾಳೊ ಭಾಂದ್ಲ್ಯಾನ್, ಮಾನಾ ತೆ ಶೆತ್ ರೈತಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿ |
ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.