Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:13 - ದೆವಾಚಿ ಖರಿ ಖಬರ್

13 ಜೆಜುಕ್ ತೆಚ್ಯಾಚ್ ಗೊಸ್ಟಿಯಾತ್ನಿ ಗೊಂದ್ಳುನ್ ಘಾಲುವಾ ಮನ್ತಲ್ಯಾ ಉದ್ದೆಶಾನ್ ಥೊಡಿ ಫಾರಿಜೆವಾ ಅನಿ ಥೊಡಿ ಹೆರೊದಾಚ್ಯಾ ಪಕ್ಷಾಚಿ ಲೊಕಾ ಜೆಜುಕ್ಡೆ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಅವರು ಆತನನ್ನು ಮಾತಿನಲ್ಲಿ ಹಿಡಿಯುವದಕ್ಕೆ ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅನಂತರ ಯೆಹೂದ್ಯನಾಯಕರು ಕೆಲವು ಫರಿಸಾಯರನ್ನು ಹಾಗೂ ಹೆರೋದ್ಯರ ಗುಂಪಿನಿಂದ ಕೆಲವರನ್ನು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:13
12 ತಿಳಿವುಗಳ ಹೋಲಿಕೆ  

ಅನಿ ಜೆಜುಕ್ ಗೊಂದ್ಳುನ್ ಘಾಲುನ್, ತೆಕಾ ಧರುಕ್ ಮನುನ್ ಬಗುಲಾಗಲ್ಲೆ. ತೆನಿ ಕಾಯ್ ತರ್ ಚುಕ್ ಕರಿ ಸರ್ಕೆ ಕರುಕ್ ಖಟ್ಪಟುಲಾಗಲ್ಲ್ಯಾನಿ.


ತನ್ನಾ ಫಾರಿಜೆವಾ ಭಾಯ್ರ್ ಗೆಲಿ, ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್, ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಘಾಟ್ಲ್ಯಾನಿ.


ತನ್ನಾ ಜೆಜುನ್ ತೆಂಕಾ ಫಾರಿಜೆವಾಂಚ್ಯಾ ಅನಿ ಹೆರೊದಿಚ್ಯಾ ಲೊಕಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ ರ್‍ಹಾವಾ, ಮನುನ್ ಉಶಾರ್ಕಿ ದಿಲ್ಯಾನ್.


ಜೆಜುನ್ ತೆಂಕಾ, “ಫಾರಿಜೆವಾಂಚ್ಯಾ ಅನಿ ಸಾದುಸೆವಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶ್ಯಾರ್ಕಿನ್‍ ರ್‍ಹಾವಾ.” ಮಟ್ಲ್ಯಾನ್.


ಅನಿ “ಗುರುಜಿ, ತಿಯಾ ಲೊಕಾ ಕಾಯ್ ಯೌವಜ್ತ್ಯಾತ್ ಮನುನ್ ಪರ್ವಾ ಕರಿನಸ್ತಾನಾ ಖರೆ ಅಸಲ್ಲೆ ಸಾಂಗ್ತೆ, ಅನಿ ಕೊನಾಚೆ ತೊಂಡ್ ಬಗಿನಸ್ತಾನಾ ಬೊಲ್ತೆ, ತಿಯಾ ಮಾನ್ಸಾ ಸಾಟ್ನಿ ದೆವಾಚಿ ಯವ್ಜನ್ ಕಾಯ್ ಮನುನ್ ಅಮ್ಕಾ ಸಾಂಗ್, ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಧರ್ಮಾಚ್ಯಾ ಖಾಯ್ದ್ಯಾ ಪರ್ಕಾರ್ ಸಮಾ ಹಾಯ್ ಕಾಯ್, ನಾ?” ಮನುನ್ ತೆಕಾ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು