ಮಾರ್ಕ 12:17 - ದೆವಾಚಿ ಖರಿ ಖಬರ್17 ತನ್ನಾ ಜೆಜುನ್ ತೆಂಕಾ “ಚಕ್ರವರ್ತಿಚೆ ಚಕ್ರವರ್ತಿಕ್ ದಿವಾ ಅನಿ ದೆವಾಚೆ ದೆವಾಕ್ ದಿವಾ” ಮಟ್ಲ್ಯಾನ್. ತೆನಿ ಜೆಜುಚಿ ಗೊಸ್ಟ್ ಆಯ್ಕುನ್ ಅಜಾಪ್ ಹೊಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೇಸು - ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. ಅವರು ಆತನ ವಿಷಯದಲ್ಲಿ ಬಹು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.